Tuesday, September 22, 2020
Tuesday, September 22, 2020

Latest Posts

ಮಹಾಮಳೆಗೆ ಉಡುಪಿ ಜಿಲ್ಲೆಯಲ್ಲಿ 290 ಕೋಟಿ ರೂ.ನಷ್ಟ: ಈಗ ಸಿಕ್ಕಿರುವುದು ಪ್ರಾಥಮಿಕ ವರದಿಯಷ್ಟೆ

ಉಡುಪಿ: ಜಿಲ್ಲೆಯಲ್ಲಿ ಎರಡು ದಿನಗಳ ಹಿಂದೆ ಸುರಿದ ಮಹಾಮಳೆಗೆ ಭಾರೀ ಹಾನಿ ಸಂಭವಿಸಿದ್ದು, ಬರೋಬ್ಬರಿ 290 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ...

ಕೇಂದ್ರ ಸಚಿವೆ ಇರಾನಿ ಗಮನಸೆಳೆದ ‘ಮಟ್ಟು’ ಗ್ರಾಮದಲ್ಲಿನ ಇತರ ಸಂತ್ರಸ್ತರಿಗೂ ಬೇಕಿದೆ ಶೀಘ್ರ ಸ್ಪಂದನೆ!

ಉಡುಪಿ: ಜಿಲ್ಲೆಯ ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟ್ಟು ಗ್ರಾಮದಲ್ಲಿ ನೇಕಾರಿಕೆ ಮಾಡುತ್ತಿದ್ದ ಲಕ್ಷ್ಮಣ ಶೆಟ್ಟಿಗಾರ್ ಅವರಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸಹಾಯ ಮಾಡಿದ್ದು, ನೆರೆ ನೀರು ತುಂಬಿದ 24 ತಾಸುಗಳಲ್ಲಿ...

ಸರಕಾರದ ಯೋಜನೆ ಅರ್ಹ ಸಫಾಯಿ ಕರ್ಮಚಾರಿಗಳಿಗೆ ಸಿಗಲಿ: ಜಿಲ್ಲಾಧಿಕಾರಿ ಜಗದೀಶ್

ಮಣಿಪಾಲ: ಸಫಾಯಿ ಕರ್ಮಚಾರಿಗಳ ಕಲ್ಯಾಣ ಅಭಿವೃದ್ಧಿಗೆ ಸರಕಾರ ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಆಗಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ...

ಗರ್ಭಿಣಿಯರ ಆರೋಗ್ಯ ಅತಿ ಸೂಕ್ಷ್ಮ.. ಹೀಗಿರಲಿ ಗರ್ಭಿಣಿಯರ ದಿನದ ರೊಟೀನ್..

sharing is caring...!

ಈ ಸಮಯದಲ್ಲಿ ಪ್ರತಿ ಸಣ್ಣಪುಟ್ಟದಕ್ಕೂ ಆಸ್ಪತ್ರೆಗೆ ಹೋಗಲು ಆಗುವುದಿಲ್ಲ. ನಮ್ಮ ಆರೋಗ್ಯ ನಮ್ಮ ಕೈಯಲ್ಲಿರಬೇಕು. ಅದರಲ್ಲೂ ಗರ್ಭಿಣಿ ಮಹಿಳೆಯರಿಗೆ ಸಣ್ಣ ಪುಟ್ಟ ತೊಂದರೆಯಾದಾಗ ಭಯವೇ ಆಗುತ್ತದೆ. ಈಗ ಏನು ಮಾಡಬೇಕು, ಇದು ನಾರ್ಮಲ್ ಆ ಅಥವಾ ಇದಕ್ಕೆ ಆಸ್ಪತ್ರೆಗೆ ಹೋಗುವ ಅವಶ್ಯಕತೆ ಇದೆಯೋ ತಿಳಿಯುವುದೇ ಇಲ್ಲ. ಇಂಥಾ ಸಂದರ್ಭಕ್ಕೆ ಸಹಾಯ ಆಗಲು ಗರ್ಭಿಣಿಯರ ದಿನಾ ರೊಟೀನ್ ಹೇಗಿರಬೇಕು ಎಂದು ತಿಳಿಸುತ್ತೇವೆ ನೋಡಿ..
ಮೊದಲು ವೈದ್ಯರನ್ನು ಭೇಟಿ ಮಾಡಿ: ಒಂದು ಬಾರಿ ವೈದ್ಯರನ್ನು ಭೇಟಿ ಮಾಡಿ ರೆಗ್ಯುಲರ್ ಚೆಕಪ್‌ಗಳನ್ನು ಮುಗಿಸಿ. ನಂತರ ಅವರು ಹೇಳುವವರೆಗೂ ಆಸ್ಪತ್ರೆ ಕಡೆ ಮುಖಮಾಡಬೇಡಿ.
ಚೆನ್ನಾಗಿ ತಿನ್ನಿ: ಈ ಸಮಯದಲ್ಲಿ ಅದು ಇದು ತಿನ್ನುವ ಬಯಕೆ ಇದ್ದದ್ದೇ. ಆದರೆ ಆದಷ್ಟು ಹೆಲ್ತಿ ಡಯಟ್ ಫಾಲೋ ಮಾಡಿ. ನೀವು ಪ್ರತಿದಿನ ಸೇವಿಸುವ ಆಹಾರದಲ್ಲಿ ಒಂದು ಎರಡು ತರದ ಹಣ್ಣು, ಕಾಳು, ತರಕಾರಿ ಇರಲಿ.
ಸಪ್ಲಿಮೆಂಟ್ ಬಳಸಿ: ಕೆಲವರಿಗೆ ಪ್ರೆಗ್ನೆನ್ಸಿ ಸಮಯದಲ್ಲಿ ಹೊಟ್ಟೆಗೆ ಏನೂ ಸೇರುವುದಿಲ್ಲ. ಏನು ತಿಂದರೂ ವಾಂತಿಯಾಗುತ್ತದೆ. ಇಂಥವರು ವೈದ್ಯರ ಸಲಹೆ ಮೇರೆಗೆ ಸಪ್ಲಿಮೆಂಟ್ ಬಳಸಬಹುದು. ಇದರಿಂದಾಗಿ ದೇಹಕ್ಕೆ ಬೇಕಾದ ಪ್ರೋಟೀನ್,ನ್ಯೂಟ್ರಿಯಂಟ್ಸ್, ಮಿನರಲ್ಸ್, ಕಬ್ಬಿಣ ಎಲ್ಲವೂ ಸಿಗುತ್ತದೆ.
ಹೈಜಿನ್ ಬಗ್ಗೆ ಇರಲಿ ಗಮನ: ಹೊರಗಿನಿಂದ ತಂದ ತರಕಾರಿ ಹಣ್ಣು ಬೇಕಾಬಿಟ್ಟಿ ತೊಳೆದು ತಿನ್ನುವುದು. ಅಡುಗೆ ಮನೆಯಲ್ಲಿ ಆಹಾರ ತಯಾರಿಸಿ ಹಾಗೇ ಬಿಟ್ಟು ಬರಬೇಡಿ. ಎಲ್ಲವನ್ನೂ ಮುಚ್ಚಿ ಇಡಿ. ಹೈಜಿನ್ ಬಗ್ಗೆ ಕಾಳಜಿ ವಹಿಸುವುದು ಸೂಕ್ತ.
ವ್ಯಾಯಾಮ ಇರಲಿ: ವಾಕ್,ಯೋಗ, ವ್ಯಾಯಾಮ ಮಾಡಬೇಕು. ಗರ್ಭಿಣಿಯರು ಸುಮ್ಮನೆ ಕೂರುವುದು ಹೆಚ್ಚು, ಯಾರೂ ಅವರಿಗೆ ಕೆಲಸ ಮಾಡಲು ಬಿಡುವುದಿಲ್ಲ. ಆದರೆ ಮನೆಯ ಸಣ್ಣ ಪುಟ್ಟ ಕೆಲಸ ಮಾಡಿ. ನಿಮಗೆ ಸುಸ್ತಾಗದಂಥ ಕೆಲಸ ನೀವೇ ಆಯ್ಕೆ ಮಾಡಿ. ಬೆಳಗ್ಗೆ ವಾಕ್ ಹೋಗಿ ಬನ್ನಿ.
ತೂಕದ ಬಗ್ಗೆ ಚಿಂತೆ ಬೇಡ: ತೂಕ ಹೆಚ್ಚಾಗುತ್ತದೆ ಎಂಬ ಭಯ ಚಿಂತೆ ಬೇಡ. ನೀವು ದಪ್ಪ ಆಗುವುದಕ್ಕಿಂತ ನಿಮ್ಮ ಮಗುವಿನ ಆರೋಗ್ಯ ಮುಖ್ಯ. ಮಗುವಿಗಾಗಿ ಪೌಷ್ಠಿಕ ಆಹಾರ ತಿನ್ನಿ. ನಿಮ್ಮ ತೂಕ ಮಗುವಾದಮೇಲೂ ಇಳಿಸಬಹುದು. ಆದರೆ ಮಗು ವೀಕ್ ಆದರೆ, ಜೀವನ ಇಡೀ ಕೊರಗುವಂತಾದೀತು!
ಮದ್ಯಪಾನ ನಿಲ್ಲಿಸಿ: ಎಷ್ಟೋ ಜನರಿಗೆ ಮದ್ಯಪಾನ ಅಭ್ಯಾಸ ಇದೆ. ಇದನ್ನು ನಿಲ್ಲಿಸಿ . ಇದರಿಂದ ನಿಮ್ಮ ಮಗುವಿನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.
ಅತಿ ಹೆಚ್ಚು ಕಾಫಿ ಬೇಡ: ಕೆಲವರಿಗೆ ಏನನ್ನಾದರೂ ಬಿಡಬಹುದು, ಕಾಫಿ ಬಿಡಲು ಸಾಧ್ಯವಿಲ್ಲ. ಆದರೆ ಅತಿ ಹೆಚ್ಚು ಕೆಫೀನ್ ಸೇವನೆ ಆರೋಗ್ಯಕ್ಕೆ ಒಳ್ಳೆಯದಲ್ಲ. ಈ ಸಮಯದಲ್ಲಿ ಕೆಫೀನ್ ಆದಷ್ಟು ಕಡಿಮೆ ಇರಲಿ.

Latest Posts

ಮಹಾಮಳೆಗೆ ಉಡುಪಿ ಜಿಲ್ಲೆಯಲ್ಲಿ 290 ಕೋಟಿ ರೂ.ನಷ್ಟ: ಈಗ ಸಿಕ್ಕಿರುವುದು ಪ್ರಾಥಮಿಕ ವರದಿಯಷ್ಟೆ

ಉಡುಪಿ: ಜಿಲ್ಲೆಯಲ್ಲಿ ಎರಡು ದಿನಗಳ ಹಿಂದೆ ಸುರಿದ ಮಹಾಮಳೆಗೆ ಭಾರೀ ಹಾನಿ ಸಂಭವಿಸಿದ್ದು, ಬರೋಬ್ಬರಿ 290 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ...

ಕೇಂದ್ರ ಸಚಿವೆ ಇರಾನಿ ಗಮನಸೆಳೆದ ‘ಮಟ್ಟು’ ಗ್ರಾಮದಲ್ಲಿನ ಇತರ ಸಂತ್ರಸ್ತರಿಗೂ ಬೇಕಿದೆ ಶೀಘ್ರ ಸ್ಪಂದನೆ!

ಉಡುಪಿ: ಜಿಲ್ಲೆಯ ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟ್ಟು ಗ್ರಾಮದಲ್ಲಿ ನೇಕಾರಿಕೆ ಮಾಡುತ್ತಿದ್ದ ಲಕ್ಷ್ಮಣ ಶೆಟ್ಟಿಗಾರ್ ಅವರಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸಹಾಯ ಮಾಡಿದ್ದು, ನೆರೆ ನೀರು ತುಂಬಿದ 24 ತಾಸುಗಳಲ್ಲಿ...

ಸರಕಾರದ ಯೋಜನೆ ಅರ್ಹ ಸಫಾಯಿ ಕರ್ಮಚಾರಿಗಳಿಗೆ ಸಿಗಲಿ: ಜಿಲ್ಲಾಧಿಕಾರಿ ಜಗದೀಶ್

ಮಣಿಪಾಲ: ಸಫಾಯಿ ಕರ್ಮಚಾರಿಗಳ ಕಲ್ಯಾಣ ಅಭಿವೃದ್ಧಿಗೆ ಸರಕಾರ ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಆಗಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ...

ಸಹಜ ಸ್ಥಿತಿಗೆ ಮರಳಿದ ಉಡುಪಿ ಜಿಲ್ಲೆ: ಮೋಡ-ಬಿಸಿಲ ಜುಗಲ್ ಬಂದಿ!

ಉಡುಪಿ: ಎರಡು ದಿನಗಳ ಕಾಲ ರೆಡ್ ಅಲರ್ಟ್ ಇದ್ದ ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಎಲ್ಲವೂ ಸಹಜ ಸ್ಥಿತಿಗೆ ಬಂದಿದೆ. ಬೆಳಗ್ಗೆ ಮತ್ತು ಸಂಜೆಯ ವೇಳೆ ರಭಸದಿಂದ ಕೂಡಿದ ಮಳೆಯಾಗಿದ್ದರೂ ದಿನ ಉಳಿದ ಸಮಯ...

Don't Miss

ಮಹಾಮಳೆಗೆ ಉಡುಪಿ ಜಿಲ್ಲೆಯಲ್ಲಿ 290 ಕೋಟಿ ರೂ.ನಷ್ಟ: ಈಗ ಸಿಕ್ಕಿರುವುದು ಪ್ರಾಥಮಿಕ ವರದಿಯಷ್ಟೆ

ಉಡುಪಿ: ಜಿಲ್ಲೆಯಲ್ಲಿ ಎರಡು ದಿನಗಳ ಹಿಂದೆ ಸುರಿದ ಮಹಾಮಳೆಗೆ ಭಾರೀ ಹಾನಿ ಸಂಭವಿಸಿದ್ದು, ಬರೋಬ್ಬರಿ 290 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ...

ಕೇಂದ್ರ ಸಚಿವೆ ಇರಾನಿ ಗಮನಸೆಳೆದ ‘ಮಟ್ಟು’ ಗ್ರಾಮದಲ್ಲಿನ ಇತರ ಸಂತ್ರಸ್ತರಿಗೂ ಬೇಕಿದೆ ಶೀಘ್ರ ಸ್ಪಂದನೆ!

ಉಡುಪಿ: ಜಿಲ್ಲೆಯ ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟ್ಟು ಗ್ರಾಮದಲ್ಲಿ ನೇಕಾರಿಕೆ ಮಾಡುತ್ತಿದ್ದ ಲಕ್ಷ್ಮಣ ಶೆಟ್ಟಿಗಾರ್ ಅವರಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸಹಾಯ ಮಾಡಿದ್ದು, ನೆರೆ ನೀರು ತುಂಬಿದ 24 ತಾಸುಗಳಲ್ಲಿ...

ಸರಕಾರದ ಯೋಜನೆ ಅರ್ಹ ಸಫಾಯಿ ಕರ್ಮಚಾರಿಗಳಿಗೆ ಸಿಗಲಿ: ಜಿಲ್ಲಾಧಿಕಾರಿ ಜಗದೀಶ್

ಮಣಿಪಾಲ: ಸಫಾಯಿ ಕರ್ಮಚಾರಿಗಳ ಕಲ್ಯಾಣ ಅಭಿವೃದ್ಧಿಗೆ ಸರಕಾರ ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಆಗಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ...
error: Content is protected !!