spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಗಾಯಕ ಎಸ್ ಪಿ ಬಾಲಸುಪ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಸುಧಾರಣೆ: ವೆಂಟಿಲೇಟರ್ ತೆಗೆದು ಚಿಕಿತ್ಸೆ ಮುಂದುವರಿಕೆ

- Advertisement -Nitte

ಚೆನ್ನೈ : ಗಾಯಕ ಎಸ್ ಪಿ ಬಾಲಸುಪ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದೆ. ಹೀಗಾಗಿ ಅವರಿಗೆ ಅಳವಡಿಸಿದ್ದ ವೆಂಟಿಲೇಟರ್ ಸಾಧನ ತೆಗೆದು, ಚಿಕಿತ್ಸೆ ನೀಡಲಾಗುತ್ತಿದೆ ಎಂಬುದಾಗಿ ವೈದ್ಯರು ಸಂತಸ ವ್ಯಕ್ತ ಪಡಿಸಿದ್ದಾರೆ.
ಈ ಕುರಿತಂತೆ ಎಂಜಿಎಂ ಆಸ್ಪತ್ರೆಯ ವೈದ್ಯರು ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಪ್ರತಿ ದಿನವೂ ಚೇತರಿಕೆ ಕಂಡು ಬರುತ್ತಿದೆ. ಅವರಿಗೆ ಅಳವಡಿಸಿದ್ದ ವೆಂಟಿಲೇಟರ್ ಸಾಧನ ತೆಗೆದು ಚಿಕಿತ್ಸೆ ಮುಂದುವರೆಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.
ಇನ್ನೂ ಎಸ್ ಪಿ ಬಿ ಸಹೋದರಿ ಎಸ್ ಪಿ ಶೈಲಜಾ ವಾಯ್ಸ್ ನೋಟ್ ನಲ್ಲಿ ಮಾಹಿತಿಯನ್ನು ಖಾಸಗಿ ಸುದ್ದಿಸಂಸ್ಥೆಯೊಂದಕ್ಕೆ ನೀಡಿದ್ದು, ಈಗ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದೆ ಎಂಬುದಾಗಿ ತಿಳಿಸಿದ್ದಾರೆ.
ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರು ಕೊರೋನಾ ಸೋಂಕಿನಿಂದಾಗಿ ಆಗಸ್ಟ್ 5ರಂದು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss