Monday, August 15, 2022

Latest Posts

ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಚೇತರಿಕೆ, ಡಿಸ್ಚಾರ್ಜ್ ಯಾವಾಗ ಗೊತ್ತಾ?

ಕೊರೊನಾ ಕ್ಕೆ ತುತ್ತಾಗಿ ಹಲವು ದಿನಗಳಿಂದ ತೀವ್ರ ಉಸಿರಾಟದ ಸಮಸ್ಯೆ ಎದುರಿಸಿ ವೆಂಟಿಲೇಟರ್ ಬೆಂಬಲದೊಂದಿಗೆ ಉಸಿರಾಡುತ್ತಿದ್ದ ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಚೇತರಿಕೆ ಕಂಡಿದೆ.

ಎಸ್.ಪಿ.ಬಾಲಸುಬ್ರಹ್ಮಣ್ಯಂ ದಾಖಲಾಗಿರುವ ಎಂಜಿಎಂ ಆಸ್ಪತ್ರೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಂತೆ, ಎಸ್ಪಿಬಿ ಆರೋಗ್ಯ ಸಾಕಷ್ಟು ಚೇತರಿಕೆ ಕಂಡಿದೆ.

ಆದರೆ ಇನ್ನೂ ಸಹ ವೆಂಟಿಲೇರ್ಟ ಹಾಗೂ ಇಸಿಎಂಒ ತೆಗೆಯಲಾಗಿಲ್ಲ. ಹಾಗೂ ಇನ್ನೂ ಸಹ ಅವರನ್ನು ತೀವ್ರ ನಿಗಾ ಘಟಕದಲ್ಲಿಯೇ ಇಡಲಾಗಿದೆಯಂತೆ. ಆಸ್ಪತ್ರೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಅನ್ನು ಸಾಕಷ್ಟು ಮಂದಿ ಅಭಿಮಾನಿಗಳು ರ್ಶೇ ಮಾಡಿದ್ದಾರೆ.

 

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss