Wednesday, August 17, 2022

Latest Posts

ಗಾಳಿ ಮಳೆ| ಬಂಟ್ವಾಳ ತಾಲೂಕಿನ ವಿವಿಧ ಕಡೆಗಳಲ್ಲಿ ಹಾನಿ

ಬಂಟ್ವಾಳ:ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ವಿವಿಧ ಕಡೆಗಳಲ್ಲಿ ಹಾನಿಯಾಗಿದ್ದು ಲಕ್ಷಾಂತರ ರೂ ನಷ್ಟ ಸಂಭವಿಸಿದೆ.
ತಾಲೂಕಿನ ಗ್ರಾಮೀಣ ಭಾಗದ ಅನೇಕ ಮನೆಗಳು ಸಂಪೂರ್ಣ ಜರಿದುಬಿದ್ದರೆ ಕೆಲವೊಂದು ಮನೆಗಳು ಭಾಗಶಃ ಹಾನಿಯಾಗಿದೆ.
ಕಾವಳಪಡೂರು ಗ್ರಾಮದ ಕಮಲ , ಪಂಜಿಕಲ್ಲು ಗ್ರಾಮದ ಭೋಜಪೂಜಾರಿ ಅವರ ಮನೆಗೂ ಹಾನಿಯಾಗಿದೆ.
ಕಾರಿಂಜ ಕ್ರಾಸ್ ನಲ್ಲಿ ವಿದ್ಯುತ್ ಟ್ರಾನ್ಸ್ ಫಾರ್ಮರ್ ಬಿದ್ದು ಹಾನಿಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!