Latest Posts

ಕಂಕನಾಡಿ ನಗರ ಪೊಲೀಸ್ ಠಾಣೆಯ ನೂತನ ಕಟ್ಟಡಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆಗೊಳಿಸುವಂತೆ ಗೃಹ ಸಚಿವರಿಗೆ ಮನವಿ

ಮಂಗಳೂರು: ಕಂಕನಾಡಿ ನಗರ ಪೊಲೀಸ್ ಠಾಣೆಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಹೆಚ್ಚುವರಿ ಅನುದಾನ ಒದಗಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಮಂಗಳೂರಿಗೆ ಆಗಮಿಸಿದ್ದ ಗೃಹ...

ಬೆಂಗಳೂರಿನಲ್ಲಿ ದುಷ್ಕರ್ಮಿಗಳಿಂದ ದಾಂಧಲೆ; ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ: ಸಚಿವ ಕೋಟ

ಮಂಗಳೂರು: ಬೆಂಗಳೂರಿನಲ್ಲಿ ಕಿಡಿಗೇಡಿಗಳಿಂದ ನಡೆದ ಪುಂಡಾಟಿಕೆಯ ವಿರುದ್ಧ ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಮುಖ್ಯಮಂತ್ರಿಗಳು ಹಾಗೂ ಗೃಹಮಂತ್ರಿಗಳು ಈ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇಟ್ಟಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ...

ಯುವರತ್ನ ನಾಯಕಿ ಸಾಯೇಷಾ ಲುಕ್ ಮತ್ತು ಪಾತ್ರ ರಿವೀಲ್, ಹೇಗಿದೆ ಗೊತ್ತಾ? ಅವರ ಪಾತ್ರ ಯಾವುದು?

ಪವರ್ ಸ್ಟಾರ್ ಪುನೀತ್  ರಾಜ್‌ಕುಮಾರ್ ಅಭಿನಯದ ಯುವರತ್ನ ಸಿನಿಮಾ  ಬಿಡುಗಡೆಗೆ  ಸಿದ್ಧವಾಗಿದೆ.  ಈಗಾಗಲೇ  ಚಿತ್ರದ  ಪೋಸ್ಟರ್  ಮತ್ತು  ಟೀಸರ್ ಮೂಲಕ  ‘ಭಾರಿ  ನಿರೀಕ್ಷೆ  ಹುಟ್ಟುಹಾಕಿದೆ.  ಸದ್ಯ  ಚಿತ್ರದ  ಲಾಕ್‌ಡೌನ್‌ನಿಂದ  ಶೂಟಿಂಗ್  ಸ್ಥಗಿತಗೊಂಡಿತ್ತು. ಇದ್ದರಿಂದಾಗಿ...

ಗಿನ್ನಿಸ್ ದಾಖಲೆಯ ಪುಟ ಸೇರಿದ ‘ಮಾನವ ಕಂಪ್ಯೂಟರ್’ ಶಕುಂತಲಾ ದೇವಿ

sharing is caring...!

ನವದೆಹಲಿ: ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ ಸಂಸ್ಥೆ ‘ಮಾನವ ಕಂಪ್ಯೂಟರ್’ ಎಂದೇ ಖ್ಯಾತಿ ಪಡೆದಿರುವ ಶಕುಂತಲಾ ದೇವಿ ಅವರಿಗೆ  ಗುರುವಾರ ಗಿನ್ನಿಸ್ ದಾಖಲೆಯ ಪ್ರಮಾಣಪತ್ರವನ್ನು ಮರಣೋತ್ತರವಾಗಿ ನೀಡಿ ಗೌರವಿಸಿದೆ.
ಶಕುಂತಲಾ ದೇವಿ ಲಂಡನ್ ಇಂಪೀರಿಯಲ್ ಕಾಲೇಜಿನಲ್ಲಿ ಓದುತ್ತಿದ್ದ ವೇಳೆ (1980 ಜೂನ್ 18)13 ಅಂಕಿಗಳ ಎರಡು ಸಂಖ್ಯೆಯನ್ನು ಗುಣಿಸಿ 28 ಸೆಕೆಂಡ್ ಗಳಲ್ಲಿ ಉತ್ತರಿಸುವ ಮೂಲಕ ದಾಖಲೆ ಬರೆದಿದ್ದರು
೪೦ ವರ್ಷ ಬಳಿಕ ಈ ಸಾಧನೆಗೆ ಶಕುಂತಲಾ ದೇವಿಯವರಿಗೆ ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ ಸಂಸ್ಥೆ ಪ್ರಮಾಣಪತ್ರ ನೀಡಿದ್ದು ದಿವಂಗತ ಗಣಿತಜ್ಞ ರ ಪುತ್ರಿ ಅನುಪಮಾ ಬ್ಯಾನರ್ಜಿ ಈ ಪ್ರಮಾಣಪತ್ರವನ್ನು ಸ್ವೀಕರಿಸಿದ್ದಾರೆ.
ಶಕುಂತಲಾ ದೇವಿ ಜೀವನಾಧಾರಿತ ಅದೇ ಹೆಸರಿನ ಚಿತ್ರ ಶುಕ್ರವಾರ ಒಟಿಟಿ ಮೂಲಕ ವಿಶ್ವಾದ್ಯಂತ ತೆರೆಕಂಡಿದೆ. ಈ ಚಿತ್ರದಲ್ಲಿ ವಿದ್ಯಾ ಬಾಲನ್ ಶಕುಂತಲಾ ದೇವಿಯವರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅನು ಮೆನನ್ ನಿರ್ದೇಶನದಲ್ಲಿ ಈ ಚಿತ್ರ ಮೂಡಿಬಂದಿದೆ.

Latest Posts

ಕಂಕನಾಡಿ ನಗರ ಪೊಲೀಸ್ ಠಾಣೆಯ ನೂತನ ಕಟ್ಟಡಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆಗೊಳಿಸುವಂತೆ ಗೃಹ ಸಚಿವರಿಗೆ ಮನವಿ

ಮಂಗಳೂರು: ಕಂಕನಾಡಿ ನಗರ ಪೊಲೀಸ್ ಠಾಣೆಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಹೆಚ್ಚುವರಿ ಅನುದಾನ ಒದಗಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಮಂಗಳೂರಿಗೆ ಆಗಮಿಸಿದ್ದ ಗೃಹ...

ಬೆಂಗಳೂರಿನಲ್ಲಿ ದುಷ್ಕರ್ಮಿಗಳಿಂದ ದಾಂಧಲೆ; ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ: ಸಚಿವ ಕೋಟ

ಮಂಗಳೂರು: ಬೆಂಗಳೂರಿನಲ್ಲಿ ಕಿಡಿಗೇಡಿಗಳಿಂದ ನಡೆದ ಪುಂಡಾಟಿಕೆಯ ವಿರುದ್ಧ ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಮುಖ್ಯಮಂತ್ರಿಗಳು ಹಾಗೂ ಗೃಹಮಂತ್ರಿಗಳು ಈ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇಟ್ಟಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ...

ಯುವರತ್ನ ನಾಯಕಿ ಸಾಯೇಷಾ ಲುಕ್ ಮತ್ತು ಪಾತ್ರ ರಿವೀಲ್, ಹೇಗಿದೆ ಗೊತ್ತಾ? ಅವರ ಪಾತ್ರ ಯಾವುದು?

ಪವರ್ ಸ್ಟಾರ್ ಪುನೀತ್  ರಾಜ್‌ಕುಮಾರ್ ಅಭಿನಯದ ಯುವರತ್ನ ಸಿನಿಮಾ  ಬಿಡುಗಡೆಗೆ  ಸಿದ್ಧವಾಗಿದೆ.  ಈಗಾಗಲೇ  ಚಿತ್ರದ  ಪೋಸ್ಟರ್  ಮತ್ತು  ಟೀಸರ್ ಮೂಲಕ  ‘ಭಾರಿ  ನಿರೀಕ್ಷೆ  ಹುಟ್ಟುಹಾಕಿದೆ.  ಸದ್ಯ  ಚಿತ್ರದ  ಲಾಕ್‌ಡೌನ್‌ನಿಂದ  ಶೂಟಿಂಗ್  ಸ್ಥಗಿತಗೊಂಡಿತ್ತು. ಇದ್ದರಿಂದಾಗಿ...

ನೀವು ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಬೇಕೆ? ಇಲ್ಲಿದೆ ಅಧಿಕೃತ ಮಾಹಿತಿ

ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣ ಮತ್ತು ನಿರ್ವಹಣೆಯನ್ನು ನೋಡಿಕೊಳ್ಳಲು ರಚಿಸಲಾದ ಟ್ರಸ್ಟ್ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ, ಪವಿತ್ರ ನಗರದಲ್ಲಿ ಭವ್ಯವಾದ ರಾಮ ಮಂದಿರ ನಿರ್ಮಾಣಕ್ಕಾಗಿ ಟ್ರಸ್ಟ್‌ಗೆ ದೇಣಿಗೆ ನೀಡುವಂತೆ...

Don't Miss

ಕಂಕನಾಡಿ ನಗರ ಪೊಲೀಸ್ ಠಾಣೆಯ ನೂತನ ಕಟ್ಟಡಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆಗೊಳಿಸುವಂತೆ ಗೃಹ ಸಚಿವರಿಗೆ ಮನವಿ

ಮಂಗಳೂರು: ಕಂಕನಾಡಿ ನಗರ ಪೊಲೀಸ್ ಠಾಣೆಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಹೆಚ್ಚುವರಿ ಅನುದಾನ ಒದಗಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಮಂಗಳೂರಿಗೆ ಆಗಮಿಸಿದ್ದ ಗೃಹ...

ಬೆಂಗಳೂರಿನಲ್ಲಿ ದುಷ್ಕರ್ಮಿಗಳಿಂದ ದಾಂಧಲೆ; ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ: ಸಚಿವ ಕೋಟ

ಮಂಗಳೂರು: ಬೆಂಗಳೂರಿನಲ್ಲಿ ಕಿಡಿಗೇಡಿಗಳಿಂದ ನಡೆದ ಪುಂಡಾಟಿಕೆಯ ವಿರುದ್ಧ ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಮುಖ್ಯಮಂತ್ರಿಗಳು ಹಾಗೂ ಗೃಹಮಂತ್ರಿಗಳು ಈ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇಟ್ಟಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ...

ಯುವರತ್ನ ನಾಯಕಿ ಸಾಯೇಷಾ ಲುಕ್ ಮತ್ತು ಪಾತ್ರ ರಿವೀಲ್, ಹೇಗಿದೆ ಗೊತ್ತಾ? ಅವರ ಪಾತ್ರ ಯಾವುದು?

ಪವರ್ ಸ್ಟಾರ್ ಪುನೀತ್  ರಾಜ್‌ಕುಮಾರ್ ಅಭಿನಯದ ಯುವರತ್ನ ಸಿನಿಮಾ  ಬಿಡುಗಡೆಗೆ  ಸಿದ್ಧವಾಗಿದೆ.  ಈಗಾಗಲೇ  ಚಿತ್ರದ  ಪೋಸ್ಟರ್  ಮತ್ತು  ಟೀಸರ್ ಮೂಲಕ  ‘ಭಾರಿ  ನಿರೀಕ್ಷೆ  ಹುಟ್ಟುಹಾಕಿದೆ.  ಸದ್ಯ  ಚಿತ್ರದ  ಲಾಕ್‌ಡೌನ್‌ನಿಂದ  ಶೂಟಿಂಗ್  ಸ್ಥಗಿತಗೊಂಡಿತ್ತು. ಇದ್ದರಿಂದಾಗಿ...
error: Content is protected !!