Latest Posts

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...

‘ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ನಲ್ಲಿ ಸ್ಥಾನ ಪಡೆದ ಭಾರತದ ಹುಲಿ ಸಮೀಕ್ಷೆ!

sharing is caring...!

ನವದೆಹಲಿ: ಭಾರತದಲ್ಲಿ 2018ರಲ್ಲಿ ನಡೆಸಿದ ಹುಲಿ ಜನಗಣತಿ ‘ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ನಲ್ಲಿ ಸ್ಥಾನ ಪಡೆದಿದೆ.
ಈ ಸಾಧನೆಯನ್ನು ಶ್ಲಾಘಿಸಿರುವ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು, ಇದು ‘ಆತ್ಮ ನಿರ್ಭರ ಭಾರತ’ದ ಪರಿಕಲ್ಪನೆಗೆ ನಿಜವಾದ ಉದಾಹರಣೆ ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಇಳಿಮುಖವಾಗುತ್ತಿರುವ ಹುಲಿಗಳ ಸಂಖ್ಯೆಯನ್ನು ಹೆಚ್ಚಿಸುವ ಉಪಕ್ರಮದ ಭಾಗವಾಗಿ ಕಳೆದ ಹಲವಾರು ವರ್ಷಗಳಲ್ಲಿ ಹುಲಿಗಳ ಜನಸಂಖ್ಯೆಯು ಶೇ.6ರಷ್ಟು ಹೆಚ್ಚಾಗಿದೆ ಎಂದಿದ್ದಾರೆ.
ನಿಗದಿತ ಗುರಿಗಿಂತ ನಾಲ್ಕು ವರ್ಷಗಳ ಮೊದಲೇ ನಾವು ಹುಲಿಗಳ ಸಂಖ್ಯೆಯನ್ನು ದ್ವಿಗುಣಗೊಳಿಸುವ ಸಂಕಲ್ಪವನ್ನು ಪೂರೈಸಿದ್ದೇವೆ ಎಂದರು.
ಇದಕ್ಕಾಗಿ ಸಾವಿರಾರು ಸ್ಥಳಗಳಲ್ಲಿ ಕ್ಯಾಮೆರಾ ಟ್ರ್ಯಾಪ್‌ಗಳನ್ನು ಇರಿಸುವ  ಮೂಲಕ ಲಕ್ಷಾಂತರ ಚಿತ್ರಗಳನ್ನು ಸೆರೆ ಹಿಡಿಯಲಾಗಿತ್ತು.

Latest Posts

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಕೊರೋನಾ ಪಾಸಿಟಿವ್ ದೃಢ

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸಿಎಂ ಯಡಿಯೂರಪ್ಪ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದರಿಂದ ಸೋಂಕು ತಗುಲಿರಬಹುದು ಎಂದು ಅಂದಾಜಿಸಲಾಗಿದೆ. ಬೆಂಗಳೂರಿನಲ್ಲಿ ಸಿಎಂ ಜೊತೆಗಿದ್ದ ಹರೀಶ್ ಪೂಂಜಾ ಅವರು ಸಿಎಂಗೆ...

Don't Miss

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...
error: Content is protected !!