ಗುಜರಾತ್: ಕಾಂಗ್ರೆಸ್ ನಾಯಕ ಕೊರೋನಾ ಸೋಂಕಿಗೆ ಬಲಿ: ಸಂತಾಪ ಸೂಚಿಸಿದ ರಾಹುಲ್ ಗಾಂಧಿ

0
198

ಅಹಮದಾಬಾದ್: ಕಾಂಗ್ರೆಸ್ ನ ಹಿರಿಯ ನಾಯಕರಾದ ಬದ್ರುದ್ದೀನ್ ಶೇಖ್ ಅವರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.

ಕಳೆದ 8 ದಿನಗಳಿಂದ ಕೊರೋನಾ ವಿರುದ್ಧ ಹೋರಾಟ ನಡೆಸುತ್ತಿದ್ದ ಬದ್ರುದ್ದೀನ್ ಶೇಖ್ ಅವರನ್ನು ನಗರದ ಎಸ್.ವಿ.ಪಿ ಆಸ್ಪತ್ರೆಯಲ್ಲಿ ಭಾನುವಾರ ಮೃತಪಟ್ಟಿದ್ದಾರೆ.

ಈ ಬಗ್ಗೆ ರಾಹುಲ್ ಗಾಂಧಿಟ್ವೀಟ್ ಮಾಡಿದ್ದು, ಗುಜರಾತ್ ನ ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಅಹಮದಾಬಾದ್ ಮಹಾನಗರದ ಕೌನ್ಸಿಲರ್ ಅವರು ಕೊರೋನಾ ಸೋಂಕಿನಿಂದ ಮೃತಪಟ್ಟಿರುವ ಸುದ್ದಿ ಕೇಳಿ ಬೇಸರವಾಗಿದೆ. ಈ ಸಮಯದಲ್ಲಿ ಅವರ ಕುಟುಂಬದವರಿಗೆ ಮತ್ತು ಪ್ರೀತಿ ಪಾತ್ರರಿಗೆ ಸಂತಾಪ ಸೂಚಿಸುತ್ತೇನೆ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

 

LEAVE A REPLY

Please enter your comment!
Please enter your name here