ಹೊಸದಿಗಂತ ಆನ್ ಲೈನ್ ಡೆಸ್ಕ್:
ದೇಶದ 11 ರಾಜ್ಯಗಳಲ್ಲಿ ನಡೆದ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು, ಗುಜರಾತ್ ನ ಉಪಚುನಾವಣೆ ಫಲಿತಾಂಶದಲ್ಲಿ ಬಿಜೆಪಿಗೆ ಸಂಪೂರ್ಣ ಗೆಲುವು ಸಿಗುವುದು ಸ್ಪಷ್ಟವಾಗಿದೆ.
ಗುಜರಾತ್ನಲ್ಲಿ ಬಿಜೆಪಿ ಎಂಟರಲ್ಲಿ ಆರರಿಂದ ಏಳು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ ಒಟ್ಟು 8 ಕ್ಷೇತ್ರಗಳಲ್ಲಿನ 7ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಪಡೆದಿದ್ದು, ಕಾಂಗ್ರೆಸ್ ಒಂದು ಸ್ಥಾನ ಗಳಿಸಿದೆ.