ಗುಜರಾತ್: ಅಹಮದಾಬಾದ್ ನ ಸನಂದ್ ಪ್ರದೇಶದ ಜಿಐಡಿಸಿ (ಗುಜರಾತ್ ಕೈಗಾರಿಕಾ ಅಭಿವೃದ್ಧಿ ನಿಗಮ) ಕಾರ್ಖಾನೆಯಲ್ಲಿ ಬುಧವಾರ ಬೆಂಕಿ ಅವಘಡ ಸಂಭವಿಸಿದೆ.
ಕಾರ್ಖಾನೆಗೆ 25 ಅಗ್ನಿಶಾಮಕ ಟೆಂಡರ್ಗಳು ಸ್ಥಳಕ್ಕೆ ದೌಡಾಯಿಸಿದ್ದು. ಬೆಂಕಿ ನಂದಿಸುವಲ್ಲಿ ಅಗ್ನಿಶಾಮಕ ಕಾರ್ಯಾಚರಣೆ ನಡೆಸುತ್ತಿದೆ. ಈವರೆಗೂ ಯಾವುದೇ ಸಾವುನೋವು ವರದಿಯಾಗಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.