Tuesday, November 24, 2020

Latest Posts

ನಟಿ ಕಂಗನಾ, ಸಹೋದರಿ ರಂಗೋಲಿ ಬಂಧನಕ್ಕೆ ಮಧ್ಯಂತರ ತಡೆ ನೀಡಿದ ಬಾಂಬೆ ಹೈಕೋರ್ಟ್

ಹೊಸದಿಗಂತ ಆನ್ ಲೈನ್ ಡೆಸ್ಕ್: ನಟಿ ಕಂಗನಾ ರಣಾವತ್ ಹಾಗು ಅವರ ಸಹೋದರಿ ರಂಗೋಲಿ ಚಾಂಡೇಲ್ ಅವರಿಗೆ ಬಂಧನದಿಂದ ಬಾಂಬೆ ಹೈಕೋರ್ಟ್ ಮಂಗಳವಾರ ಮಧ್ಯಂತರ ರಕ್ಷಣೆ ನೀಡಿದೆ. ಕೋಮು ಪ್ರಚೋದನಾಕಾರಿ ಟ್ವೀಟ್ ಆರೋಪದ ಮೇಲೆ...

ಸಂಜೀವಾಂಜನೇಯ ದೇವಸ್ಥಾನದಲ್ಲಿ ನಡೆಯಿತು ವಿಜಯದಾಸರ ಆರಾಧನಾ ಮಹೋತ್ಸವ

ಹೊಸ ದಿಗಂತ ವರದಿ, ಶಿವಮೊಗ್ಗ: ನಗರದ ಕೆ.ಆರ್.ಪುರಂ ರಸ್ತೆಯಲ್ಲಿರುವ ಸಂಜೀವಾಂಜನೇಯ ದೇವಸ್ಥಾನದಲ್ಲಿ ದಾಸ ಶ್ರೇಷ್ಠರಾದ ವಿಜಯದಾಸರ ಆರಾಧನಾ ಮಹೋತ್ಸವವನ್ನು ನಗರದ ಗೆಳೆಯ ವೃಂದದ ವತಿಯಿಂದ ಆಚರಿಸಲಾಯಿತು. ಈ ಪ್ರಯುಕ್ತ ನಗರದ ಕೆ.ಆರ್.ಪುರಂ, ತಿಮ್ಮಪ್ಪನ ಕೊಪ್ಪಲು ಮತ್ತು...

ವಿಘ್ನೇಶ್ ನಾಯಕ್ ಆತ್ಮಹತ್ಯೆ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಮಿಥುನ್ ರೈ ಆಗ್ರಹ

ಹೊಸ ದಿಗಂತ ವರದಿ, ಮಂಗಳೂರು: ನಗರದ ವಿ.ಟಿ.ರೋಡ್‌ನ ಧನ್ವಂತರಿ ನಗರ ನಿವಾಸಿ ವಿಘ್ನೇಶ್ ನಾಯಕ್ ಆತ್ಮಹತ್ಯೆ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆಗೊಳಪಡಿಸಬೇಕು ಎಂದು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಆಗ್ರಹಿಸಿದರು. ಆರ್‌ಟಿಐ...

ಗೋಣಿಕೊಪ್ಪದಲ್ಲಿ ನಕ್ಷತ್ರ ಆಮೆ ಅಕ್ರಮ ಸಾಗಾಟ: ನಾಲ್ವರು ಆರೋಪಿಗಳ ಬಂಧನ

ಹೊಸ ದಿಗಂತ ವರದಿ, ಮಡಿಕೇರಿ:

ಅಕ್ರಮವಾಗಿ ನಕ್ಷತ್ರ ಆಮೆಯೊಂದನ್ನು ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಮಡಿಕೇರಿ ಮತ್ತು ವೀರಾಜಪೇಟೆ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ಘಟಕದ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ನಿವಾಸಿಗಳಾದ ಲಕ್ಷ್ಮಣ(38), ರಾಮಪೋಗು(37), ನಾಗೇಶ(36) ಹಾಗೂ ತೆಲಂಗಾಣ ರಾಜ್ಯದ ಮೆಹಬೂಬ್ ನಗರ್ ಜಿಲ್ಲೆಯ ತೆಲುಗು ತಿಮ್ಮಪ್ಪ (34) ಅವರುಗಳು ಬಂಧಿತ ಆರೋಪಿಗಳು. ಸಾಗಾಟಕ್ಕೆ ಬಳಸಿದ ಕಾರೊಂದನ್ನು ಕೂಡ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಆಂಧ್ರ ಪ್ರದೇಶದಿಂದ ಬೆಂಗಳೂರು, ಮೈಸೂರು, ಹುಣಸೂರು ಮಾರ್ಗವಾಗಿ ಗೋಣಿಕೊಪ್ಪ ಪ್ರವೇಶಿಸಿದ ಕಾರನ್ನು ಎಪಿಎಂಸಿ ಬಳಿ ಅಧಿಕಾರಿಗಳು ತಪಾಸಣೆಗೆ ಒಳಪಡಿಸಿದರು. ಈ ಸಂದರ್ಭ ನಕ್ಷತ್ರ ಆಮೆ ಪತ್ತೆಯಾಗಿದ್ದು, ತಕ್ಷಣ ಆರೋಪಿಗಳನ್ನು ಬಂಧಿಸಿದರು.
ಬಂಧಿತರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ಘಟಕದ ಆಧೀಕ್ಷಕ ಸುರೇಶ್ ಬಾಬು ಅವರ ಮಾರ್ಗದರ್ಶನದಲ್ಲಿ ವೀರಾಜಪೇಟೆ ಸಿಐಡಿ ಪೊಲೀಸ್ ಅರಣ್ಯ ಸಂಚಾರಿದಳದ ಅರಕ್ಷಕ ಉಪನಿರೀಕ್ಷಕಿ ವೀಣಾ ನಾಯಕ್ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಕೆ.ಬಿ.ಸೋಮಣ್ಣ, ಟಿ.ಪಿ.ಮಂಜುನಾಥ್, ಎಂ.ಬಿ.ಗಣೇಶ್, ಪಿ.ಬಿ.ಮೊಣ್ಣಪ್ಪ ಹಾಗೂ ಸಿ.ಎಂ.ರೇವಪ್ಪ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ನಟಿ ಕಂಗನಾ, ಸಹೋದರಿ ರಂಗೋಲಿ ಬಂಧನಕ್ಕೆ ಮಧ್ಯಂತರ ತಡೆ ನೀಡಿದ ಬಾಂಬೆ ಹೈಕೋರ್ಟ್

ಹೊಸದಿಗಂತ ಆನ್ ಲೈನ್ ಡೆಸ್ಕ್: ನಟಿ ಕಂಗನಾ ರಣಾವತ್ ಹಾಗು ಅವರ ಸಹೋದರಿ ರಂಗೋಲಿ ಚಾಂಡೇಲ್ ಅವರಿಗೆ ಬಂಧನದಿಂದ ಬಾಂಬೆ ಹೈಕೋರ್ಟ್ ಮಂಗಳವಾರ ಮಧ್ಯಂತರ ರಕ್ಷಣೆ ನೀಡಿದೆ. ಕೋಮು ಪ್ರಚೋದನಾಕಾರಿ ಟ್ವೀಟ್ ಆರೋಪದ ಮೇಲೆ...

ಸಂಜೀವಾಂಜನೇಯ ದೇವಸ್ಥಾನದಲ್ಲಿ ನಡೆಯಿತು ವಿಜಯದಾಸರ ಆರಾಧನಾ ಮಹೋತ್ಸವ

ಹೊಸ ದಿಗಂತ ವರದಿ, ಶಿವಮೊಗ್ಗ: ನಗರದ ಕೆ.ಆರ್.ಪುರಂ ರಸ್ತೆಯಲ್ಲಿರುವ ಸಂಜೀವಾಂಜನೇಯ ದೇವಸ್ಥಾನದಲ್ಲಿ ದಾಸ ಶ್ರೇಷ್ಠರಾದ ವಿಜಯದಾಸರ ಆರಾಧನಾ ಮಹೋತ್ಸವವನ್ನು ನಗರದ ಗೆಳೆಯ ವೃಂದದ ವತಿಯಿಂದ ಆಚರಿಸಲಾಯಿತು. ಈ ಪ್ರಯುಕ್ತ ನಗರದ ಕೆ.ಆರ್.ಪುರಂ, ತಿಮ್ಮಪ್ಪನ ಕೊಪ್ಪಲು ಮತ್ತು...

ವಿಘ್ನೇಶ್ ನಾಯಕ್ ಆತ್ಮಹತ್ಯೆ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಮಿಥುನ್ ರೈ ಆಗ್ರಹ

ಹೊಸ ದಿಗಂತ ವರದಿ, ಮಂಗಳೂರು: ನಗರದ ವಿ.ಟಿ.ರೋಡ್‌ನ ಧನ್ವಂತರಿ ನಗರ ನಿವಾಸಿ ವಿಘ್ನೇಶ್ ನಾಯಕ್ ಆತ್ಮಹತ್ಯೆ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆಗೊಳಪಡಿಸಬೇಕು ಎಂದು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಆಗ್ರಹಿಸಿದರು. ಆರ್‌ಟಿಐ...

ಕೆಂಜಾರು ಕಪಿಲಾ ಗೋಶಾಲೆ ಉಳಿಸಲು ಬಿಜೆಪಿ ಸರಕಾರಕ್ಕೆಅರಸೀಕೆರೆ ಮಠದ ಶ್ರೀ ರಿಷಿಕುಮಾರ ಸ್ವಾಮೀಜಿ ಮನವಿ

ಹೊಸ ದಿಗಂತ ವರದಿ, ಮಂಗಳೂರು: ಕೆಂಜಾರು ಪೇಜಾವರದಲ್ಲಿರುವ ಕಪಿಲಾ ಗೋ ಶಾಲೆ ತೆರವುಗೊಳಿಸುವಂತೆ ಕಂದಾಯ ಮತ್ತು ಕೆಐಎಡಿಬಿ ಅಧಿಕಾರಿಗಳು ಧಮ್ಕಿ ಹಾಕುತ್ತಿದ್ದಾರೆ. ಹಿಂದುತ್ವ ಮತ್ತು ಗೋವಿನ ಹೆಸರಿನಲ್ಲಿ ಚುನಾವಣೆ ಗೆದ್ದು ಅಧಿಕಾರ ನಡೆಸುತ್ತಿರುವ...

Don't Miss

ನಟಿ ಕಂಗನಾ, ಸಹೋದರಿ ರಂಗೋಲಿ ಬಂಧನಕ್ಕೆ ಮಧ್ಯಂತರ ತಡೆ ನೀಡಿದ ಬಾಂಬೆ ಹೈಕೋರ್ಟ್

ಹೊಸದಿಗಂತ ಆನ್ ಲೈನ್ ಡೆಸ್ಕ್: ನಟಿ ಕಂಗನಾ ರಣಾವತ್ ಹಾಗು ಅವರ ಸಹೋದರಿ ರಂಗೋಲಿ ಚಾಂಡೇಲ್ ಅವರಿಗೆ ಬಂಧನದಿಂದ ಬಾಂಬೆ ಹೈಕೋರ್ಟ್ ಮಂಗಳವಾರ ಮಧ್ಯಂತರ ರಕ್ಷಣೆ ನೀಡಿದೆ. ಕೋಮು ಪ್ರಚೋದನಾಕಾರಿ ಟ್ವೀಟ್ ಆರೋಪದ ಮೇಲೆ...

ಸಂಜೀವಾಂಜನೇಯ ದೇವಸ್ಥಾನದಲ್ಲಿ ನಡೆಯಿತು ವಿಜಯದಾಸರ ಆರಾಧನಾ ಮಹೋತ್ಸವ

ಹೊಸ ದಿಗಂತ ವರದಿ, ಶಿವಮೊಗ್ಗ: ನಗರದ ಕೆ.ಆರ್.ಪುರಂ ರಸ್ತೆಯಲ್ಲಿರುವ ಸಂಜೀವಾಂಜನೇಯ ದೇವಸ್ಥಾನದಲ್ಲಿ ದಾಸ ಶ್ರೇಷ್ಠರಾದ ವಿಜಯದಾಸರ ಆರಾಧನಾ ಮಹೋತ್ಸವವನ್ನು ನಗರದ ಗೆಳೆಯ ವೃಂದದ ವತಿಯಿಂದ ಆಚರಿಸಲಾಯಿತು. ಈ ಪ್ರಯುಕ್ತ ನಗರದ ಕೆ.ಆರ್.ಪುರಂ, ತಿಮ್ಮಪ್ಪನ ಕೊಪ್ಪಲು ಮತ್ತು...

ವಿಘ್ನೇಶ್ ನಾಯಕ್ ಆತ್ಮಹತ್ಯೆ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಮಿಥುನ್ ರೈ ಆಗ್ರಹ

ಹೊಸ ದಿಗಂತ ವರದಿ, ಮಂಗಳೂರು: ನಗರದ ವಿ.ಟಿ.ರೋಡ್‌ನ ಧನ್ವಂತರಿ ನಗರ ನಿವಾಸಿ ವಿಘ್ನೇಶ್ ನಾಯಕ್ ಆತ್ಮಹತ್ಯೆ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆಗೊಳಪಡಿಸಬೇಕು ಎಂದು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಆಗ್ರಹಿಸಿದರು. ಆರ್‌ಟಿಐ...
error: Content is protected !!