Tuesday, June 28, 2022

Latest Posts

ಗೋವಾದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಗನ ಅದ್ಧೂರಿ ವಿವಾಹ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಗೋವಾದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹಾಗೂ ಬಿ.ಕೆ.ಶಿವಕುಮಾರ್ ಪುತ್ರಿ ಡಾ.ಹಿತಾ ಅವರ ಮದುವೆ ಅದ್ಧೂರಿಯಾಗಿ ನೆರವೇರಿತು.
ಗೋವಾದ ಲೀಲಾ ಪ್ಯಾಲೇಸ್ ರೆಸಾರ್ಟ್‌ನಲ್ಲಿ ನಡೆದ ವಿವಾಹ ಸಮಾರಂಭಕ್ಕೆ ಅನೇಕ ರಾಜಕೀಯ ಗಣ್ಯರು ಆಗಮಿಸಿ, ನೂತನ ವಧು-ವರರಿಗೆ ಶುಭ ಕೋರಿದರು.
ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸತೀಶ್ ಜಾರಕಿಹೊಳಿ‌, ಮಾಜಿ ಸಚಿವ ಯು ಟಿ ಖಾದರ್, ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಜಿ, ವಿನಯ್ ಗುರುಜಿ ಮದುವೆಯಲ್ಲಿ ಪಾಲ್ಗೊಂಡು ನೂತನ ವರ- ವಧುವಿಗೆ ಶುಭಕೋರಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss