Friday, August 19, 2022

Latest Posts

ಗೋವಿಂದ ಕಾರಜೋಳ ಬೇಗ ಕೊರೋನಾ ಸೋಂಕಿನಿಂದ ಗುಣಮುಖರಾಗಲಿ: ಬಿಎಸ್‌ವೈ ಟ್ವೀಟ್

ಬೆಂಗಳೂರು: ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಕೊರೋನಾ ಸೋಂಕು ದೃಢ ಪಟ್ಟಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಕೊರೋನಾ ಸೋಂಕಿನಿಂದ ಬೇಗ ಗುಣಮುಖರಾಗಲೆಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹಾರಯಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಮಾನ್ಯ ಉಪಮುಖ್ಯಮಂತ್ರಿಗಳು ಮತ್ತು ಆತ್ಮೀಯರಾದ ಗೋವಿಂದ ಕಾರಜೋಳ ಅವರು ಅತಿ ಶೀಘ್ರದಲ್ಲಿ ಕೊರೋನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ ಮತ್ತೆ ಎಂದಿನಂತೆ ತಮ್ಮ ಕರ್ತವ್ಯಗಳಲ್ಲಿ ನಿರತರಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!