Tuesday, September 22, 2020
Tuesday, September 22, 2020

Latest Posts

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...

ಗ್ಯಾಲ್ವಾನ್ ಸಂಘರ್ಷ: ಮತ್ತೆ ಚೀನಾ ದಾಳಿ ಮಾಡಿದರೆ ತಕ್ಕ ಪ್ರತ್ಯುತ್ತರ ನೀಡಲು ಲಡಾಖ್ ಗಡಿಗೆ ಸೈನಿಕರು

sharing is caring...!

ಹೊಸದಿಲ್ಲಿ: ಗ್ಯಾಲ್ವಾನ್ ಕಣಿವೆಯಲ್ಲಿ ಚೀನಾ ಸೈನಿಕರು ಭಾರತೀಯ ಯೋಧರ ಮೇಲೆ ದಾಳಿ ಮಾಡಿದ ಬೆನ್ನಲ್ಲೇ ಲಡಾಖ್‌ನ ಅಂತಾರಾಷ್ಟ್ರೀಯ ವಾಸ್ತವ ಗಡಿ ನಿಯಂತ್ರಣ ರೇಖೆ (ಎಲ್‌ಎಸಿ) ಬಳಿ ಭಾರತದ ೩ ಸಾವಿರ ಸೈನಿಕರನ್ನು ನಿಯೋಜಿಸಲಾಗಿದೆ. ಆ ಮೂಲಕ ಗಡಿಯಲ್ಲಿ ಎದುರಾಗುವ ಯಾವುದೇ ವಿಷಮ ಪರಿಸ್ಥಿತಿಯನ್ನು ನಿಭಾಯಿಸಲು ಭಾರತೀಯ ಸೇನೆ ಸಿದ್ಧ ಎಂಬ ಸಂದೇಶ ಸಾರಲಾಗಿದೆ.
ಇಂಡೋ-ಟಿಬೇಟಿಯನ್ ಗಡಿ ಪೊಲೀಸ್ (ಐಟಿಬಿಪಿ) ಪಡೆಯ ಮೂರು ಸಾವಿರ ಸೈನಿಕರನ್ನು ನಿಯೋಜಿಸಿದ್ದು, ಲಡಾಖ್ ಗಡಿಯಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಆದರೆ, ಚೀನಾವೂ ಸೈನಿಕರನ್ನು ನಿಯೋಜಿಸಿರುವುದರಿಂದ ಗಡಿಯಲ್ಲಿ ಎದುರಾಗುವ ಯಾವುದೇ ಪರಿಸ್ಥಿತಿ ಎದುರಿಸಲು ಭಾರತ ಕೂಡ ತನ್ನ ಸೈನಿಕರನ್ನು ನಿಯೋಜಿಸಿದೆ ಎಂದು ಸಹ ಮೂಲಗಳು ತಿಳಿಸಿವೆ.
ಪ್ರಸ್ತುತ ೧೦೦ರಿಂದ ೧೨೦ ಸೈನಿಕರಿರುವ ೧೫ ತಂಡಗಳನ್ನು ಲಡಾಖ್ ಗಡಿಗೆ ನಿಯೋಜಿಸಲಾಗಿದೆ. ಮುಂದಿನ ಕೆಲವೇ ದಿನಗಳಲ್ಲಿ ಹೆಚ್ಚುವರಿಯಾಗಿ ೩೦ ತಂಡಗಳನ್ನು ಗಡಿಗೆ ಕಳುಹಿಸಲಾಗುತ್ತದೆ ಎಂದು ತಿಳಿದುಬಂದಿದೆ.
ಅಲ್ಲಿಗೆ, ಲಡಾಖ್ ಗಡಿಯಲ್ಲಿರುವ ಭಾರತದ ಯೋಧರ ಸಂಖ್ಯೆ ೭ ಸಾವಿರ ಆಗಲಿದ್ದು, ಒಂದು ವೇಳೆ ಚೀನಾ ಮತ್ತೆ ದಾಳಿ ಮಾಡಿದರೆ ಈ ಬಾರಿ ಮೊದಲಿಗಿಂತಲೂ ಹೆಚ್ಚು ಪರಿಣಾಮಕಾರಿಯಾಗಿ ಪಾಠ ಕಲಿಸಲು ಸಿದ್ಧತೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಜೂನ್ ೧೬ರ ಬೆಳಗಿನ ಜಾವ ಚೀನಾ ಸೈನಿಕರು ಭಾರತೀಯ ಯೋಧರ ಮೇಲೆ ದಾಳಿ ಮಾಡಿದ ಪರಿಣಾಮ ೨೦ ಯೋಧರು ಹುತಾತ್ಮರಾಗಿದ್ದು, ನಮ್ಮ ಸೈನಿಕರೂ ಚೀನಾದ ೪೩ ಯೋಧರನ್ನು ಹತ್ಯೆ ಮಾಡಿದ್ದಾರೆ. ಇದರಿಂದ ಗಡಿಯಲ್ಲಿ ಬಿಕ್ಕಟ್ಟು ಉಂಟಾಗಿದೆ.

Latest Posts

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...

ಕಾಸರಗೋಡು ಜಿಲ್ಲೆಯಲ್ಲಿ ಅನ್ ಲಾಕ್-4 ಜಾರಿಗೆ: ಸಹಜ ಸ್ಥಿತಿಯತ್ತ ಜನಜೀವನ

ಕಾಸರಗೋಡು: ಜಿಲ್ಲೆಯಲ್ಲಿ ಕೊರೋನಾ ಹರಡುವಿಕೆಯ ಆತಂಕ ನೆಲೆಗೊಂಡಿರುವಂತೆಯೇ ಇನ್ನಷ್ಟು ಸಡಿಲಿಕೆ ಜಾರಿಗೆ ಬರುವುದರೊಂದಿಗೆ ಜನಜೀವನ ಸಹಜ ಸ್ಥಿತಿಗೆ ಮರಳತೊಡಗಿದೆ. ದೇಶದಲ್ಲಿ ಅನ್ ಲಾಕ್-4 ಸಡಿಲಿಕೆ ಸೋಮವಾರದಿಂದ ಜಾರಿಗೆ ಬಂದಿದೆ. ಅದರಂತೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ 100...

Don't Miss

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...
error: Content is protected !!