Tuesday, July 5, 2022

Latest Posts

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಮತದಾನ ಮಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ

ಹೊಸದಿಗಂತ ವರದಿ,ಮೈಸೂರು:

ಮೈಸೂರು ಜಿಲ್ಲೆಯಲ್ಲಿ ಭಾನುವಾರ ನಡೆಯುತ್ತಿರುವ ಗ್ರಾಮಪಂಚಾಯತ್ ಚುನಾವಣೆಯಲ್ಲಿ ವಿಪಕ್ಷ ನಾಯಕರಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತದಾನ ಮಾಡಿದರು.

ಬೆಂಗಳೂರಿನ ಮೈಸೂರು ತಾಲೂಕಿನಲ್ಲಿರುವ ತಮ್ಮ ಸ್ವಗ್ರಾಮವಾದ ಸಿದ್ದರಾಮಯ್ಯನ ಹುಂಡಿಗೆ ನೇರವಾಗಿ ಆಗಮಿಸಿದ ಅವರು, ತಮ್ಮ ಸಂಬoಧಿಕರೊoದಿಗೆ ಗ್ರಾಮದಲ್ಲಿರುವ ಮತಗಟ್ಟೆಗೆ ತೆರಳಿ ಮತದಾನ ಮಾಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss