ಹೊಸದಿಗಂತ ವರದಿ,ತುಮಕೂರು:
ಗ್ರಾಮ ಪಂಚಾಯಿತಿಯ ಎರಡನೇ ಹಂತದ ಚುನಾವಣೆ ಹಿನ್ನಲೆಯಲ್ಲಿ ಮಸ್ಟರಿಂಗ್ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು
ಇಂದು ತಿಪಟೂರು ಹಾಗೂ ಚಿಕ್ಕನಾಯಕನಹಳ್ಳಿ ಮತಗಟ್ಟೆ ಸಿಬ್ಬಂದಿಗಳಿಗೆ ಅಂತಿಮವಾಗಿ ಕೆಲವು ಸೂಚನೆಗಳನ್ನು ನೀಡಿದರು.