Tuesday, November 24, 2020

Latest Posts

ಡಿ.21ರಿಂದ 2019-20ನೇ ಸಾಲಿನ ಅಂತಿಮ ವರ್ಷ- ಸೆಮಿಸ್ಟರ್‌ನ ಸ್ನಾತಕ, ಸ್ನಾತಕೋತ್ತರ ಪದವಿಗಳಿಗೆ ವಿಶೇಷ ಪರೀಕ್ಷೆ

ಹೊಸ ದಿಗಂತ ವರದಿ, ಮಂಗಳೂರು: ಸೆ.16ರಿಂದ ಅ.19ರವರೆಗೆ ನಡೆದ ಮಂಗಳೂರು ವಿವಿಯ 2019-20ನೇ ಸಾಲಿನ ಅಂತಿಮ ವರ್ಷ ಮತ್ತು ಸೆಮಿಸ್ಟರ್‌ನ ಸ್ನಾತಕ, ಸ್ನಾತಕೋತ್ತರ ಪದವಿ ಪರೀಕ್ಷೆಗಳಿಗೆ ಕೋವಿಡ್ ಹಿನ್ನೆಲೆಯಲ್ಲಿ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಡಿ.21ರಿಂದ...

ಮತ್ತೊಮ್ಮೆ ಡಿಜಿಟಲ್ ಸ್ಟ್ರೈಕ್ ನಡೆಸಿದ ಕೇಂದ್ರ ಸರಕಾರ: 43 ಮೊಬೈಲ್‌ APP ಗಳು ಬ್ಯಾನ್

ಹೊಸದಿಗಂತ ಆನ್ ಲೈನ್ ಡೆಸ್ಕ್:  ಭಾರತ ಸರಕಾರವು ಮತ್ತೊಮ್ಮೆ ವಿವಿಧ ಮೊಬೈಲ್ ಆಪ್ ಗಳನ್ನು ಬ್ಯಾನ್ ಮಾಡಿದೆ. ಭಾರತೀಯ ಸಾರ್ವಭೌಮತ್ವ, ಸಮಗ್ರತೆ, ರಕ್ಷಣಾ, ಭದ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಯ ರಕ್ಷಣೆಗೆ ಧಕ್ಕೆ ತರುತ್ತಿರುವ ಆರೋಪದ...

ಶಬರಿಮಲೆಗೆ ಆಗಮಿಸುವ ಸ್ವಾಮೀ ಭಕ್ತರಿಗೆ ಈ ಬಾರಿ ಉಚಿತ ಆಹಾರ ವ್ಯವಸ್ಥೆ

ಹೊಸದಿಗಂತ ಆನ್ ಲೈನ್ ಡೆಸ್ಕ್:  ಕೊರೋನಾ ಭೀತಿಯ ನಡುವೆಯೂ ಶಬರಿಮಲೆ ದೇವಾಲಯದಲ್ಲಿ ವಾರ್ಷಿಕ ಮಂಡಲ ಪೂಜೆ ಆರಂಭವಾಗಿದ್ದು, ಕೋವಿಡ್ -೧೯ ರ ಮಾರ್ಗಸೂಚಿ ಅನುಸರಿಸಿ ಭಕ್ತರು ಆಗಮಿಸುತ್ತಿದ್ದಾರೆ. ಕಳೆದ ಒಂದು ವಾರದಿಂದ ಶಬರಿಮಲೆಗೆ ಭಕ್ತರು ಆಗಮಿಸುತ್ತಿದ್ದು,...

ಚಳಿಗಾಲದಲ್ಲಿ ಕಾಡುವ ಆರೋಗ್ಯ ಸಮಸ್ಯೆಗಳು ಯಾವವು? ಪರಿಹಾರವೇನು? ಇಲ್ಲಿದೆ ಮಾಹಿತಿ…

ಚಳಿಗಾಲ ಎಂದರೆ ಒಂದಿಲ್ಲೊಂದು ಆರೋಗ್ಯ ಸಮಸ್ಯೆ ಎದುರಾಗುತ್ತಲೇ‌ ಇರುತ್ತದೆ. ವಾತಾವರಣ ತಣ್ಣಗಿರುವುದರಿಂದ ಬಿಸಿ ದೇಹ ಅದಕ್ಕೆ ಹೊಂದಿಕೊಳ್ಳಲಾಗದೇ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಅಸ್ತಮ, ತೂಕಹೆಚ್ಚುವುದು, ಶೀತ, ಸೋಂಕಿನ ಸಮಸ್ಯೆ, ಒಣ ಸ್ವಚ್ಛೆ, ತುರಿಕೆ,ಗಾಯ ಒಣಗಿರುವುದು ಹೀಗೆ ಅನೇಕ ರೀತಿಯ ತೊಂದರೆಗಳು ಚಳಿಗಾಲದಲ್ಲಿ ಎದುರಾಗುತ್ತದೆ. ಈ ಕೆಳಗೆ ಚಳಿಗಾಲದಲ್ಲಿ ಮುಖ್ಯವಾಗಿ ಕಾಡುವ ಸಮಸ್ಯೆ ಪರಿಹಾರದ ಬಗ್ಗೆ ಬರೆಯಲಾಗಿದೆ.

ಒಣ ತ್ವಚ್ಛೆ:
ಚಳಿಗಾಲದಲ್ಲಿ ಶೀತದ ಗಾಳಿ ಹೆಚ್ಚಾಗಿ‌ ಬೀಸುವುದರಿಂದ ತ್ವಚ್ಛೆ ಒಣಗುತ್ತದೆ. ತುರಿಕೆಯಾಗುತ್ತದೆ. ತುರಿಸಿಕೊಂಡರೆ ಆ ಜಾಗ ಬಿಳಿ ಬಿಳಿಯಾಗುತ್ತದೆ. ಇದು ಚಳಿಗಾಲದಲ್ಲಿ ಮುಖ್ಯವಾಗಿ ಕಾಡುವ ಸಮಸ್ಯೆ. ಇದಕ್ಕೆ ಪರಿಹಾರ ಎಣ್ಣೆ ಅಂಶ ಹೆಚ್ಚಿರುವ ಲೋಷನ್ ಬಳಸಿ. ಇಡೀ ದೇಹ ಮುಚ್ಚುವಂತಹ ಬಟ್ಟೆಗಳನ್ನೇ ಹಾಕಿಕೊಳ್ಳಿ. ಇದರಿಂದ ಒಣ ತ್ವಚ್ಛೆಗೆ ಪರಿಹಾರ ಪಡೆಯಬಹುದು.

ಶೀತ, ಕೆಮ್ಮು:
ಚಳಿಗಾಲದಲ್ಲಿ ಶೀತ, ಕೆಮ್ಮು ಹೆಚ್ಚಾಗಿ ಇರುತ್ತದೆ. ವಾತಾವರಣ ತಣ್ಣಗಿರುವುದರಿಂದ ಶೀತ, ಕೆಮ್ಮು ಇರುತ್ತದೆ. ಇದಕ್ಕೆ ಪರಿಹಾರವೆಂದರೆ ಬೆಚ್ಚಗಿನ ಉಡುಪು ಧರಿಸಬೇಕು. ದೇಹ ಬೆಚ್ಚಗೆ ಇಟ್ಟುಕೊಳ್ಳಬೇಕು. ಬಿಸಿ ಆಹಾರವನ್ನು ಸೇವಿಸಬೇಕು. ಇದರಿಂದ ಶೀತ , ಕೆಮ್ಮು ನಿವಾರಣೆಯಾಗುತ್ತದೆ.

ತೂಕ ಹೆಚ್ಚುವುದು:
ಚಳಿಗಾಲದಲ್ಲಿ ನಮ್ಮ ದೈಹಿಕ ಚಟುವಟಿಕೆ ಕಡಿಮೆ ಇರುತ್ತದೆ. ಕರಿದ ಬಿಸಿ ಪದಾರ್ಥಗಳನ್ನು ಹೆಚ್ಚು ಸೇವಿಸುತ್ತೇವೆ. ಇದರಿಂದ ದೇಹದ ತೂಕ ಹೆಚ್ಚುತ್ತದೆ.
ಇದಕ್ಕೆ ಪರಿಹಾರವೆಂದರೆ ವ್ಯಾಯಾಮ ಯಾವತ್ತೂ ಬಿಡಬಾರದು. ಸೇವಿಸುವ ಆಹಾರದ ಮೇಲೆ ನಿಯಂತ್ರಣವಿರಬೇಕು.

ಅಸ್ತಮ:
ಉಸಿರಾಟದ ಸಮಸ್ಯೆ, ಅಸ್ತಮ ಚಳಿಗಾಲದಲ್ಲಿ ಹೆಚ್ಚುತ್ತದೆ. ಏಕೆಂದರೆ ನಾವು ಈ ಸಮಯದಲ್ಲಿ ಕರಿದ ಆಹಾರಗಳನ್ನು ಹೆಚ್ಚು ಸೇವಿಸುತ್ತೇವೆ. ಮತ್ತು ವಾತಾವರಣ ತಂಡಿ ಇರುವುದರಿಂದ ಈ ಸಮಸ್ಯೆ ಹೆಚ್ಚುತ್ತದೆ.
ಇದಕ್ಕೆ ಪರಿಹಾರವೆಂದರೆ ಕರಿದ ಆಹಾರಗಳನ್ನು ಕಡಿಮೆ ತಿನ್ನುವುದು. ದೇಹವನ್ನು‌ ಬೆಚ್ಚಗೆ ಇಟ್ಟುಕೊಳ್ಳುವುದು ಮತ್ತು ಬಿಸಿ ಪದಾರ್ಥಗಳನ್ನೇ ಹೆಚ್ಚು ಸೇವಿಸುವುದು.

ಖಿನ್ನತೆ:
ಚಳಿಗಾಲದಲ್ಲಿ ಕೆಲಸ ಮಾಡುವ ಮನಸ್ಸಿರುವುದಿಲ್ಲ. ಚಳಿ ಚಳಿ ಎನಿಸುತ್ತಿರುತ್ತದೆ. ಮನಸ್ಸಿಗೂ‌ ಮಬ್ಬು ಹಿಡಿದು ಖಿನ್ನತೆ ಒಳಗಾಗುತ್ತೇವೆ.
ಅದಕ್ಕೆ ಪರಿಹಾರ ಬಿಸಿಲಿಗೆ ಮೈಯೊಡ್ಡಿ‌ ನಿಲ್ಲುವುದು. ದಿನವೂ ದ್ಯಾನ ಮಾಡಿ. ಮಸ್ಸನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು.

ಸಂಧಿವಾತ, ಮಂಡಿನೊವು
ಸಂಧಿ ನೋವು, ಮಂಡಿ ನೋವು ಇರುವವರಿಗೆ ಚಳಿಗಾಲದಲ್ಲಿ‌ ನೋವು ಉಲ್ಬಣವಾಗುತ್ತದೆ. ಅದಕ್ಕೆ ಪರಿಹಾರವೆಂದರೆ ದೇಹ ಪೂರ್ತಿ ಕವರ್ ಆಗುವಂತಹ ಬಟ್ಟೆ ಹಾಕಿಕೊಳ್ಳುವುದು. ಎಣ್ಣೆ ಹಾಕಿ ಮಸಾಜ್ ಮಾಡಿಕೊಳ್ಳುವುದು, ವ್ಯಾಯಾಮ ಮಾಡುವುದು..

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ಡಿ.21ರಿಂದ 2019-20ನೇ ಸಾಲಿನ ಅಂತಿಮ ವರ್ಷ- ಸೆಮಿಸ್ಟರ್‌ನ ಸ್ನಾತಕ, ಸ್ನಾತಕೋತ್ತರ ಪದವಿಗಳಿಗೆ ವಿಶೇಷ ಪರೀಕ್ಷೆ

ಹೊಸ ದಿಗಂತ ವರದಿ, ಮಂಗಳೂರು: ಸೆ.16ರಿಂದ ಅ.19ರವರೆಗೆ ನಡೆದ ಮಂಗಳೂರು ವಿವಿಯ 2019-20ನೇ ಸಾಲಿನ ಅಂತಿಮ ವರ್ಷ ಮತ್ತು ಸೆಮಿಸ್ಟರ್‌ನ ಸ್ನಾತಕ, ಸ್ನಾತಕೋತ್ತರ ಪದವಿ ಪರೀಕ್ಷೆಗಳಿಗೆ ಕೋವಿಡ್ ಹಿನ್ನೆಲೆಯಲ್ಲಿ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಡಿ.21ರಿಂದ...

ಮತ್ತೊಮ್ಮೆ ಡಿಜಿಟಲ್ ಸ್ಟ್ರೈಕ್ ನಡೆಸಿದ ಕೇಂದ್ರ ಸರಕಾರ: 43 ಮೊಬೈಲ್‌ APP ಗಳು ಬ್ಯಾನ್

ಹೊಸದಿಗಂತ ಆನ್ ಲೈನ್ ಡೆಸ್ಕ್:  ಭಾರತ ಸರಕಾರವು ಮತ್ತೊಮ್ಮೆ ವಿವಿಧ ಮೊಬೈಲ್ ಆಪ್ ಗಳನ್ನು ಬ್ಯಾನ್ ಮಾಡಿದೆ. ಭಾರತೀಯ ಸಾರ್ವಭೌಮತ್ವ, ಸಮಗ್ರತೆ, ರಕ್ಷಣಾ, ಭದ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಯ ರಕ್ಷಣೆಗೆ ಧಕ್ಕೆ ತರುತ್ತಿರುವ ಆರೋಪದ...

ಶಬರಿಮಲೆಗೆ ಆಗಮಿಸುವ ಸ್ವಾಮೀ ಭಕ್ತರಿಗೆ ಈ ಬಾರಿ ಉಚಿತ ಆಹಾರ ವ್ಯವಸ್ಥೆ

ಹೊಸದಿಗಂತ ಆನ್ ಲೈನ್ ಡೆಸ್ಕ್:  ಕೊರೋನಾ ಭೀತಿಯ ನಡುವೆಯೂ ಶಬರಿಮಲೆ ದೇವಾಲಯದಲ್ಲಿ ವಾರ್ಷಿಕ ಮಂಡಲ ಪೂಜೆ ಆರಂಭವಾಗಿದ್ದು, ಕೋವಿಡ್ -೧೯ ರ ಮಾರ್ಗಸೂಚಿ ಅನುಸರಿಸಿ ಭಕ್ತರು ಆಗಮಿಸುತ್ತಿದ್ದಾರೆ. ಕಳೆದ ಒಂದು ವಾರದಿಂದ ಶಬರಿಮಲೆಗೆ ಭಕ್ತರು ಆಗಮಿಸುತ್ತಿದ್ದು,...

ಅಯ್ಯಯ್ಯೋ ಅರಬ್ಬಿ ಸಮುದ್ರದ ಉಳ್ಳಾಲ, ಮಲ್ಪೆ, ಕಾರವಾರ ಉದ್ದಕ್ಕೂ ಇದೇನಿದೂ ನೀಲಿ ನೀಲಿ ಬೆಳಕು?

ಹೊಸದಿಗಂತ ಆನ್ ಲೈನ್ ಡೆಸ್ಕ್:  ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ, ಸೋಮೇಶ್ವರ, ಉಚ್ಚಿಲ ಸಮುದ್ರ ತೀರದಲ್ಲಿ ನೀಲಿ ತೆರೆಗಳು ದಡಕ್ಕೆ ಅಪ್ಪಳಿಸಲು ಆರಂಭಿಸಿವೆ. ಅರಬ್ಬಿ ಸಮುದ್ರದ ಮಲ್ಪೆ, ಕಾರವಾರ ಉದ್ದಕ್ಕೂ ನೀಲಿ ಬೆಳಕು...

Don't Miss

ಡಿ.21ರಿಂದ 2019-20ನೇ ಸಾಲಿನ ಅಂತಿಮ ವರ್ಷ- ಸೆಮಿಸ್ಟರ್‌ನ ಸ್ನಾತಕ, ಸ್ನಾತಕೋತ್ತರ ಪದವಿಗಳಿಗೆ ವಿಶೇಷ ಪರೀಕ್ಷೆ

ಹೊಸ ದಿಗಂತ ವರದಿ, ಮಂಗಳೂರು: ಸೆ.16ರಿಂದ ಅ.19ರವರೆಗೆ ನಡೆದ ಮಂಗಳೂರು ವಿವಿಯ 2019-20ನೇ ಸಾಲಿನ ಅಂತಿಮ ವರ್ಷ ಮತ್ತು ಸೆಮಿಸ್ಟರ್‌ನ ಸ್ನಾತಕ, ಸ್ನಾತಕೋತ್ತರ ಪದವಿ ಪರೀಕ್ಷೆಗಳಿಗೆ ಕೋವಿಡ್ ಹಿನ್ನೆಲೆಯಲ್ಲಿ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಡಿ.21ರಿಂದ...

ಮತ್ತೊಮ್ಮೆ ಡಿಜಿಟಲ್ ಸ್ಟ್ರೈಕ್ ನಡೆಸಿದ ಕೇಂದ್ರ ಸರಕಾರ: 43 ಮೊಬೈಲ್‌ APP ಗಳು ಬ್ಯಾನ್

ಹೊಸದಿಗಂತ ಆನ್ ಲೈನ್ ಡೆಸ್ಕ್:  ಭಾರತ ಸರಕಾರವು ಮತ್ತೊಮ್ಮೆ ವಿವಿಧ ಮೊಬೈಲ್ ಆಪ್ ಗಳನ್ನು ಬ್ಯಾನ್ ಮಾಡಿದೆ. ಭಾರತೀಯ ಸಾರ್ವಭೌಮತ್ವ, ಸಮಗ್ರತೆ, ರಕ್ಷಣಾ, ಭದ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಯ ರಕ್ಷಣೆಗೆ ಧಕ್ಕೆ ತರುತ್ತಿರುವ ಆರೋಪದ...

ಶಬರಿಮಲೆಗೆ ಆಗಮಿಸುವ ಸ್ವಾಮೀ ಭಕ್ತರಿಗೆ ಈ ಬಾರಿ ಉಚಿತ ಆಹಾರ ವ್ಯವಸ್ಥೆ

ಹೊಸದಿಗಂತ ಆನ್ ಲೈನ್ ಡೆಸ್ಕ್:  ಕೊರೋನಾ ಭೀತಿಯ ನಡುವೆಯೂ ಶಬರಿಮಲೆ ದೇವಾಲಯದಲ್ಲಿ ವಾರ್ಷಿಕ ಮಂಡಲ ಪೂಜೆ ಆರಂಭವಾಗಿದ್ದು, ಕೋವಿಡ್ -೧೯ ರ ಮಾರ್ಗಸೂಚಿ ಅನುಸರಿಸಿ ಭಕ್ತರು ಆಗಮಿಸುತ್ತಿದ್ದಾರೆ. ಕಳೆದ ಒಂದು ವಾರದಿಂದ ಶಬರಿಮಲೆಗೆ ಭಕ್ತರು ಆಗಮಿಸುತ್ತಿದ್ದು,...
error: Content is protected !!