spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳಿದ ಬಾಲಿವುಡ್​​ ನಟ ಸಂಜಯ್ ದತ್: ಅಭಿಮಾನಿಗಳಲ್ಲಿ ಪ್ರಾಥ೯ನೆಗೆ ಮನವಿ

- Advertisement -Nitte

ಮುಂಬೈ: ಅನಾರೋಗ್ಯದಿಂದ ಬಳಲುತ್ತಿರುವ ಬಾಲಿವುಡ್​​ ನಟ ಸಂಜಯ್ ದತ್​​​ ಅವರು ಕೋಕಿಲಾಬೆನ್ ಆಸ್ಪತ್ರೆಗೆ ತೆರಳಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಸಂಜಯ್ ದತ್​, ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳುತ್ತಿದ್ದೇನೆ. ನನಗಾಗಿ ಪ್ರಾರ್ಥಿಸಿ ಎಂದು ಅಭಿಮಾನಿಗಳಲ್ಲಿ ಕೇಳಿಕೊಂಡಿದ್ದಾರೆ.
ಆಗಸ್ಟ್ 15 ರಂದು ಸಂಜಯ್ ದತ್ ಅವರನ್ನು ಅದೇ ಅಂಬಾನಿ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಬಳಿಕ ಭಾನುವಾರ ಸಂಜಯ್ ದತ್ ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಹಲವಾರು ಪರೀಕ್ಷೆಗಳಿಗೆ ಒಳಗಾಗಿದ್ದರು.
ದತ್ ಶ್ವಾಸಕೋಶದ​ ಕ್ಯಾನ್ಸರ್​​ನಿಂದ ಬಳಲುತ್ತಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss