Saturday, July 2, 2022

Latest Posts

ಚಿಕ್ಕಬಳ್ಳಾಪುರ| ಬಿಜೆಪಿ ಜಿಲ್ಲಾಧ್ಯಕ್ಷ ರಾಮಲಿಂಗಪ್ಪ ನೇತ್ರತ್ವದಲ್ಲಿ ಗ್ರಾಮ ಸ್ವರಾಜ್ಯ ಪೂರ್ವಭಾವಿ ಸಭೆ

ಹೊಸದಿಗಂತ ಆನ್ಲೈನ್ ಡೆಸ್ಕ್ :

ಚಿಕ್ಕಬಳ್ಳಾಪುರದ ಕೊಂಡಂವಾರಿ ಎಸ್.ಎಲ್.ಎನ್. ಕಲ್ಯಾಣ ಮಂಟಪದಲ್ಲಿ  ಚಿಕ್ಕಬಳ್ಳಾಪುರ ಬಿಜೆಪಿ ಜಿಲ್ಲಾಧ್ಯಕ್ಷ ರಾಮಲಿಂಗಪ್ಪ ನೇತ್ರತ್ವದಲ್ಲಿ ಗ್ರಾಮ ಸ್ವರಾಜ್ಯ ಪೂರ್ವಭಾವಿ ಸಭೆ ನಡೆಯಿತು.

ಸಭೆಯಲ್ಲಿ ಪಕ್ಷದ ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲ್, ಉಪಮುಖ್ಯ ಮಂತ್ರಿ ಅಶ್ವಥ್ ನಾರಯಣ , ಸಚಿವ ಶ್ರೀ ಕೋಟ ಶ್ರೀ ನಿವಾಸ್ ಪೂಜಾರಿ, ಸಂಸದ ಎಸ್ ಮುನಿಸ್ವಾಮಿ, ರಾಜ್ಯ ಉಪಾಧ್ಯಕ್ಷರಾದ ಶೋಭ ಕರಂದ್ಲಾಜೆ, ಸಂಸದ ಪಿ.ಸಿ.ಮೋಹನ್, ರಾಜ್ಯ ಉಪಾಧ್ಯಕ್ಷ ಶಂಕರಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ, ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಗೀತಾ ವಿವೇಕನಾಂದ, ಸಚಿವರಾದ ವೈ.ಎ.ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯ ಎಂ. ಚಿದಾನಂದ ಗೌಡ ಸಹಿತ ಕಾರ್ಯಕರ್ತರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss