Wednesday, August 10, 2022

Latest Posts

ಚಿಕ್ಕಬಳ್ಳಾಪುರ ವೀರಾಂಜನೇಯ ಕ್ಷೇತ್ರ: ನಿರ್ಮಲಾನಂದನಾಥ ಶ್ರೀ ಸಾನ್ನಿಧ್ಯದಲ್ಲಿ ಧರ್ಮಸಭೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಚಿಕ್ಕಬಳ್ಳಾಪುರ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನಲ್ಲಿ 10ನೇ ವಾರ್ಷಿಕೋತ್ಸವದ ಪ್ರಯುಕ್ತ ಧರ್ಮಸಭೆ ಮತ್ತು ಉಚಿತ ನೇತ್ರ ಚಿಕಿತ್ಸಾ ಶಿಬಿರದ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅವರು ದಿವ್ಯ ಸಾನಿಧ್ಯವನ್ನು ವಹಿಸಿ ಆಶಿರ್ವಚನ ನೀಡಿದರು.
ಈ ಸಂದರ್ಭ ಬೆಂಗಳೂರಿನ ಬೇಲಿಮಠ ಶ್ರೀ ಶಿವರುದ್ರ ಮಹಾಸ್ವಾಮೀಜಿ, ಮರಳೆಗವಿ ಮಠದ ಶ್ರೀ ಮುಮ್ಮಡಿ ಶಿವರುದ್ರ ಮುನಿ ಸ್ವಾಮೀಜಿ, ಚಿತ್ರದುರ್ಗ ಕಬೀರಾನಂದಾಶ್ರಮದ ಶ್ರೀ ಶಿವಲಿಂಗ ಸ್ವಾಮಿ, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠಗಳ ಸ್ವಾಮೀಜಿಗಳವರು, ಶ್ರೀಮಠದ ಸದ್ಭಕ್ತರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss