Wednesday, August 10, 2022

Latest Posts

ಚಿಕ್ಕಮಗಳೂರು ಜಿಲ್ಲೆಯಲ್ಲಿ ಬುಧವಾರ 47 ಜನರಿಗೆ ಕೊರೋನಾ ಸೋಂಕು ದೃಢ, 20 ಮಂದಿ ಗುಣಮುಖ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಬುಧವಾರ ಒಟ್ಟು 47 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 20 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.
ಚಿಕ್ಕಮಗಳೂರು ತಾಲ್ಲೂಕಿನಲ್ಲಿ 25 ಜನರಿಗೆ, ಕಡೂರು ತಾಲ್ಲೂಕಿನಲ್ಲಿ 2 ಮತ್ತು ತರೀಕೆರೆ ತಾಲ್ಲೂಕಿನಲ್ಲಿ 13, ಶೃಂಗೇರಿ ತಾಲ್ಲೂಕಿನಲ್ಲಿ 1, ಮೂಡಿಗೆರೆ ತಾಲ್ಲೂಕಿನಲ್ಲಿ 4, ಅಜ್ಜಂಪುರ ತಾಲ್ಲೂಕಿನಲ್ಲಿ ಇಬ್ಬರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.
ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಒಟ್ಟು 1243 ಕ್ಕೇರಿದ್ದು, 671 ಪ್ರಕರಣಗಳು ಸಕ್ರಿಯವಾಗಿದೆ. ಬುಧವಾರ ಓರ್ವ ವ್ಯಕ್ತಿ ಸಾವಿಗೀಡಾಗಿದ್ದು, ಮೃತ ಸಂಖ್ಯೆ 25 ಕ್ಕೇರಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss