Wednesday, August 17, 2022

Latest Posts

ಚಿಕ್ಕಮಗಳೂರು ಜಿಲ್ಲೆಯಲ್ಲಿ ಶುಕ್ರವಾರ 64 ಜನರಿಗೆ ಕೊರೋನಾ ಸೋಂಕು ದೃಢ, 21ಮಂದಿ ಗುಣಮುಖ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶುಕ್ರವಾರ 64 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, 21 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.
ಚಿಕ್ಕಮಗಳೂರು ತಾಲ್ಲೂಕಿನಲ್ಲಿ 24 ಜನರಿಗೆ, ಕಡೂರು ತಾಲ್ಲೂಕಿನಲ್ಲಿ 22 ಮತ್ತು ತರೀಕೆರೆ ತಾಲ್ಲೂಕಿನಲ್ಲಿ 1, ಅಜ್ಜಂಪುರ ತಾಲ್ಲೂಕಿನಲ್ಲಿ 5, ಮೂಡಿಗೆರೆ ತಾಲ್ಲೂಕಿನಲ್ಲಿ 5, ಶೃಂಗೇರಿ ತಾಲ್ಲೂಕಿನಲ್ಲಿ 2, ನರಸಿಂಹರಾಜಪುರ ತಾಲ್ಲೂಕಿನಲ್ಲಿ 4 ಹಾಗೂ ಕೊಪ್ಪ ತಾಲ್ಲೂಕಿನಲ್ಲಿ ಓರ್ವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.
ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಒಟ್ಟು 1367ಕ್ಕೇರಿದ್ದು, 741 ಪ್ರಕರಣಗಳು ಸಕ್ರಿಯವಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!