Tuesday, September 22, 2020
Tuesday, September 22, 2020

Latest Posts

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...

ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಿಡುವು ಪಡೆದ ಮಳೆ: ಹೆಬ್ಬಾಳ ಸೇತುವೆ ನೀರಿನಿಂದ ಮುಕ್ತ, ವಾಹನ ಸಂಚಾರ

sharing is caring...!

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಭಾನುವಾರ ಮಳೆ ಬಿಡುವು ನೀಡಿದ್ದು, ಪ್ರಮುಖ ನದಿಗಳ ಹರಿವಿನಲ್ಲಿ ಇಳಿಮುಖ ಕಂಡಿದೆ. ಇತ್ತ ಆಡಳಿತ ಯಂತ್ರ ಮಳೆಯಿಂದಾದ ಹಾನಿ ಸರಿಪಡಿಸುವ ಕಾರ್ಯಕ್ಕೆ ಮುಂದಾಗಿದೆ.
ಭದ್ರಾ ನದಿ ಅಬ್ಬರ ದಿಂದ ನಾಲ್ಕು ದಿನಗಳಿಂದ ಮುಳಗಡೆಗೊಂಡಿದ್ದ ಹೊರನಾಡು-ಕಳಸ ಸಂಪರ್ಕಿಸುವ ಹೆಬ್ಬಾಳ ಸೇತುವೆ ಭಾನುವಾರ ಬೆಳಗ್ಗೆ ನೀರಿನಿಂದ ಮುಕ್ತವಾಗಿದ್ದು, ವಾಹನ ಸಂಚಾರ ಆರಂಭಗೊಂಡಿದೆ.
ಸೇತುವೆಯಿಂದ ಸುಮಾರು 3 ಅಡಿ ಕೆಳಭಾಗದಲ್ಲಿ ನೀರು ಹರಿಯಲಾರಂಭಿಸಿದೆ. ಕುದುರೇಮುಖ, ಕಳಸ, ಮೂಡಿಗೆರೆ ಹಾಗೂ ಚಾರ್ಮಾಡಿ ಭಾಗದಲ್ಲೂ ಮಳೆ ಅಬ್ಬರ ಕ್ಷೀಣಿಸಿದೆ.
ವರುಣ ಕೊಂಚ ಬಿಡುವು ನೀಡುತ್ತಿದ್ದಂತೆ ಮಲೆನಾಡಿನ ಕೆಲವೆಡೆ ಕೃಷಿ ಕಾರ್ಯಗಳು ಚುರುಕುಗೊಂಡಿವೆ. ಜಮೀನಿಗಿಳಿದ ರೈತರು ಭತ್ತದ ನಾಟಿ ಮತ್ತು ಉಳುಮೆ ಕಾರ್ಯದಲ್ಲಿ ತೊಡಗಿದ್ದಾರೆ. ನಾಲ್ಕುದಿನಗಳಿಂದ ಕಂಗಾಲಾಗಿದ್ದ ರೈತರು ನಿಟ್ಟುಸಿರು ಬಿಟ್ಟಿದ್ದಾರೆ. ಶೃಂಗೇರಿ ತಾಲ್ಲೂಕಿನ ಕ್ಯಾಸಲೂರಿನಲ್ಲಿ ಕೃಷಿಗಿಳಿದ ಅಜ್ಜನೊಂದಿಗೆ ಬಾಲಕನೂ ಭಾಗಿಯಾಗಿ ಗಮನ ಸೆಳೆದಿದ್ದಾನೆ.
ನಾಲ್ಕೈದು ದಿನ ಮಳೆ ಅಬ್ಬರಿಸಿದ ಹಿನ್ನೆಲೆಯಲ್ಲಿ ಕಾಫಿ ಬೆಳೆಗೆ ಭಾರೀ ನಷ್ಟ ಉಂಟಾಗಿದೆ. ಮಳೆ ಬಿಡುವು ನೀಡಿದ ನಂತರವೂ ತೇವಾಂಶ ಹೆಚ್ಚಾದ ಕಾರಣ ಕಾಫಿ ಬೆಳೆ ನೆಲಕ್ಕುದುರುತ್ತಿದೆ. ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸುತ್ತಮುತ್ತಲಿನ ತೋಟಗಳಲ್ಲಿ ಕಾಫಿ ಫಸಲು ದೊಡ್ಡ ಪ್ರಮಾಣದಲ್ಲಿ ನೆಲಕ್ಕುದುರಿ ನಷ್ಟ ಸಂಭವಿಸಿದೆ.
ಕಳಸ ಸಮೀಪದ ಕೋಟೆ ಹೊಳೆ ಸೇತುವೆ ಮಳೆಯಿಂದ ಹಾನಿಗೀಡಾಗಿದೆ. ಈ ಹಿನ್ನೆಲೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಭಾನುವಾರ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನೀಯರ್ ಭೇಟಿ ನೀಡಿ ಪರಿಶೀಲಿಸಿದ್ದು, ತಕ್ಷಣ ಸೇತುವೆ ದುರಸ್ತಿಪಡಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ.

Latest Posts

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...

ಕಾಸರಗೋಡು ಜಿಲ್ಲೆಯಲ್ಲಿ ಅನ್ ಲಾಕ್-4 ಜಾರಿಗೆ: ಸಹಜ ಸ್ಥಿತಿಯತ್ತ ಜನಜೀವನ

ಕಾಸರಗೋಡು: ಜಿಲ್ಲೆಯಲ್ಲಿ ಕೊರೋನಾ ಹರಡುವಿಕೆಯ ಆತಂಕ ನೆಲೆಗೊಂಡಿರುವಂತೆಯೇ ಇನ್ನಷ್ಟು ಸಡಿಲಿಕೆ ಜಾರಿಗೆ ಬರುವುದರೊಂದಿಗೆ ಜನಜೀವನ ಸಹಜ ಸ್ಥಿತಿಗೆ ಮರಳತೊಡಗಿದೆ. ದೇಶದಲ್ಲಿ ಅನ್ ಲಾಕ್-4 ಸಡಿಲಿಕೆ ಸೋಮವಾರದಿಂದ ಜಾರಿಗೆ ಬಂದಿದೆ. ಅದರಂತೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ 100...

Don't Miss

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...
error: Content is protected !!