Thursday, August 18, 2022

Latest Posts

ಚಿಕ್ಕಮಗಳೂರು ಜಿಲ್ಲೆಯಲ್ಲಿ 45 ಜನರಿಗೆ ಕೊರೋನಾ ಸೋಂಕು ದೃಢ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಸೋಮವಾರ 45 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, 21 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು ಸೊಂಕಿತರ ಸಂಖ್ಯೆ 1614ಕ್ಕೇರಿದ್ದು, ಈ ವರೆಗೆಗೆ 31 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ವರೆಗೆ 654 ಜನರು ಗುಣಮುಖರಾಗಿ ಬಿಡುಗಡೆಹೊಂದಿದ್ದಾರೆ. 908 ಸಕ್ರೀಯ ಪ್ರಕರಣಗಳಿದ್ದು, ಕೋವಿಡ್ ಆಸ್ಪತ್ರೆ ಹಾಗೂ ಹೋಂ ಐಸೋಲೇಷನ್‍ನಲ್ಲಿದ್ದಾರೆ.
ಸೋಮವಾರ ಚಿಕ್ಕಮಗಳೂರು ತಾಲ್ಲೂಕಿನಲ್ಲಿ 37, ಕಡೂರಿನಲ್ಲಿ 2 ಹಾಗೂ ತರೀಕೆರೆಯಲ್ಲಿ 6 ಮಂದಿಗೆ ಸೊಂಕು ತಗುಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!