Wednesday, August 10, 2022

Latest Posts

ಚಿಕ್ಕಮಗಳೂರು ಜಿಲ್ಲೆಯಲ್ಲಿ ಗುರುವಾರ 111 ಜನರಿಗೆ ಕೊರೋನಾ ಸೋಂಕು ದೃಢ, 333 ಮಂದಿ ಗುಣಮುಖ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಗುರುವಾರ ಒಟ್ಟು 111 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದೇ ವೇಳೆ ಒಂದೇ ದಿನದಲ್ಲಿ 333 ಮಂದಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.
ಚಿಕ್ಕಮಗಳೂರು ತಾಲ್ಲೂಕಿನಲ್ಲಿ 53, ಜನರಿಗೆ, ಕಡೂರು ತಾಲ್ಲೂಕಿನಲ್ಲಿ 16, ತರೀಕೆರೆ ತಾಲ್ಲೂಕಿನಲ್ಲಿ 34, ಮೂಡಿಗೆರೆ ತಾಲ್ಲೂಕಿನಲ್ಲಿ 7 ಹಾಗೂ ಶೃಂಗೇರಿ ತಾಲ್ಲೂಕಿನಲ್ಲಿ ಓರ್ವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.
ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಒಟ್ಟು 1929 ಕ್ಕೇರಿದ್ದು, ಗುರುವಾರ ಓರ್ವ ಮೃತಪಟ್ಟಿದ್ದಾರೆ. ಸಾವಿಗೀಡಾದವರ ಸಂಖ್ಯೆ 38ಕ್ಕೇರಿದೆ.
ಒಟ್ಟು 587 ಪ್ರಕರಣಗಳು ಸಕ್ರಿಯವಾಗಿದೆ. ಈ ವರೆಗೆ 1304 ಮಂದಿ ಗುಣಮುಖರಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss