Friday, July 1, 2022

Latest Posts

ಚಿಕ್ಕಮಗಳೂರು ಜಿಲ್ಲೆಯಲ್ಲಿ ಶನಿವಾರ 79 ಮಂದಿಗೆ ಕೊರೋನಾ ಸೋಂಕು ದೃಢ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶನಿವಾರ 79 ಮಂದಿಗೆ ಕೊರೋನಾ ಸೋಂಕು ತಗುಲಿದೆ. 5 ಮಂದಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಚಿಕ್ಕಮಗಳೂರು ತಾಲ್ಲೂಕಿನಲ್ಲಿ 31, ಕಡೂರು 25, ತರೀಕೆರೆಯಲ್ಲಿ 19, ಮೂಡಿಗೆರೆ 2 ಹಾಗೂ ಶೃಂಗೇರಿಯಲ್ಲಿ 2 ಮಂದಿಗೆ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 2112 ಕ್ಕೇರಿದ್ದು, ಮರಣ ಹೊಂದಿದವರ ಸಂಖ್ಯೆ 43 ಕ್ಕೇರಿದೆ.
ಶನಿವಾರ 9 ಮಂದಿ ಗುಣಮುಖರಾಗಿ ಬಿಡುಗಡೆಹೊಂದಿದ್ದು, ಈ ವರೆಗೆ 1323 ಮಂದಿ ಗುಣಮುಖರಾದಂತಾಗಿದೆ. 743 ಮಂದಿ ಕೋವಿಡ್ ಆಸ್ಪತ್ರೆ ಹಾಗೂ ಹೋಂ ಐಸೊಲೇಷನ್‍ನಲ್ಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss