Saturday, July 2, 2022

Latest Posts

ಚಿಕ್ಕಮಗಳೂರು ಜಿಲ್ಲೆಯಲ್ಲಿ 69 ಮಂದಿಗೆ ಕೊರೋನಾ ಸೋಂಕು, 12 ಮಂದಿ ಗುಣಮುಖ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಭಾನುವಾರ 69 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. 12 ಮಂದಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದು, 4 ಮಂದಿ ಮರಣ ಹೊಂದಿದ್ದಾರೆ.
ಚಿಕ್ಕಮಗಳೂರು ತಾಲ್ಲೂಕಿನಲ್ಲಿ 33, ಕಡೂರಿನಲ್ಲಿ 18, ತರೀಕೆರೆಯಲ್ಲಿ 17 ಹಾಗೂ ನ.ರಾ.ಪುರ ತಾಲ್ಲೂಕಿನಲ್ಲಿ 1 ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೊಂಕಿತರ ಸಂಕ್ಯೆ 2181 ಕ್ಕೇರಿದೆ.
ಈ ವರೆಗೆ ಒಟ್ಟು 1335 ಮಂದಿ ಗುಣಮುಖರಾಗಿದ್ದು, ಪ್ರಸ್ತುತ 799 ಸೋಂಕಿತರ ಆಸ್ಪತ್ರೆ ಹಾಗೂ ಹೋಂ ಐಸೋಲೇಷನ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು 47 ಮಂದಿ ಈವರೆಗೆ ಸಾವಿಗೀಡಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss