Wednesday, August 10, 2022

Latest Posts

ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾನುವಾರ 126 ಜನರಿಗೆ ಕೊರೋನಾ ದೃಢ, 4 ಮಂದಿ ಗುಣಮುಖ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಭಾನುವಾರ 126 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, 4 ಮಂದಿ ಗುಣಮುಖರಾಗಿದ್ದಾರೆ.
ಚಿಕ್ಕಮಗಳೂರು ತಾಲ್ಲೂಕಿನಲ್ಲಿ 59, ಕಡೂರು 26, ತರೀಕೆರೆ 22 ಮೂಡಿಗೆರೆ 3, ಅಜ್ಜಂಪುರ 4 ಹಾಗೂ ಕೊಪ್ಪ ತಾಲ್ಲೂಕಿನಲ್ಲಿ 12 ಪ್ರಕರಣಗಳು ಪತ್ತೆಯಾಗಿವೆ.
ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಸೊಂಕಿತರ ಸಂಖ್ಯೆ 2940 ಕ್ಕೇರಿದೆ. ಗುಣಮುಖರಾಗಿ ಬಿಡುಗಡೆ ಹೊಂದಿದವರ ಸಂಖ್ಯೆ 1834 ಆಗಿದೆ. ಈ ವರೆಗೆ ಒಟ್ಟು 56 ಮಂದಿ ಚಿಕಿತ್ಸೆಗೆ ಸ್ಪಂದಿಸದೆ ಮರಣ ಹೊಂದಿದ್ದಾರೆ. 1046 ಸಕ್ರೀಯ ಪ್ರಕರಣಗಳಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss