Wednesday, August 10, 2022

Latest Posts

ಚಿಕ್ಕಮಗಳೂರು ಜಿಲ್ಲೆಯಲ್ಲಿ ಸೋಮವಾರ 123 ಜನರಿಗೆ ಕೊರೋನಾ ಸೋಂಕು ದೃಢ, 105 ಜನರು ಗುಣಮುಖ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಸೋಮವಾರ 123 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 105 ಜನರು ಒಂದೇ ದಿನ ಕೋವಿಡ್ನಿಂದ ಗುಣಮುಖರಾಗಿದ್ದಾರೆ.
ಚಿಕ್ಕಮಗಳೂರು ತಾಲ್ಲೂಕಿನಲ್ಲಿ 34, ಕಡೂರು ತಾಲ್ಲೂಕಿನಲ್ಲಿ 46, ತರೀಕೆರೆ ತಾಲ್ಲೂಕಿನಲ್ಲಿ 25, ಮೂಡಿಗೆರೆ ತಾಲ್ಲೂಕಿನಲ್ಲಿ 7, ಕೊಪ್ಪ ತಾಲ್ಲೂಕಿನಲ್ಲಿ 3, ಅಜ್ಜಂಪುರ ತಾಲ್ಲೂಕಿನಲ್ಲಿ 8 ಜನರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.
ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಒಟ್ಟು 3063 ಕ್ಕೇರಿದ್ದು, ಒಟ್ಟು 1943 ಜನರು ಗುಣಮುಖರಾಗಿದ್ದಾರೆ. 1061 ಪ್ರಕರಣಗಳು ಸಕ್ರಿಯವಾಗಿದೆ. ಸೋಮವಾರ 3 ಮಂದಿ ಮೃತಪಟ್ಟಿದ್ದು, ಇದುವರೆಗೆ 59 ಜನರು ಸಾವಿಗೀಡಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss