Saturday, August 13, 2022

Latest Posts

ಚಿಕ್ಕಮಗಳೂರು ಜಿಲ್ಲೆಯಲ್ಲಿ 229 ಜನರಿಗೆ ಕೊರೋನಾ, 65 ಜನರು ಗುಣಮುಖ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಗುರುವಾರ ಒಟ್ಟು 229 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 65 ಜನರು ಗುಣಮುಖರಾಗಿದ್ದಾರೆ.
ಚಿಕ್ಕಮಗಳೂರು ತಾಲ್ಲೂಕಿನಲ್ಲಿ 83 ಜನರಿಗೆ, ಕಡೂರು ತಾಲ್ಲೂಕಿನಲ್ಲಿ 65, ತರೀಕೆರೆ ತಾಲ್ಲೂಕಿನಲ್ಲಿ 50, ಮೂಡಿಗೆರೆ ತಾಲ್ಲೂಕಿನಲ್ಲಿ 12 ಹಾಗೂ ಶೃಂಗೇರಿ ತಾಲ್ಲೂಕಿನಲ್ಲಿ 10, ನರಸಿಂಹರಾಜುಪುರ ತಾಲ್ಲೂಕಿನಲ್ಲಿ 3, ಕೊಪ್ಪ ತಾಲ್ಲೂಕಿನಲ್ಲಿ 6 ಮಂದಿಗೆ ಸೋಂಕು ತಗುಪಿದೆ.
ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಒಟ್ಟು 3477 ಕ್ಕೇರಿದ್ದು, 2263 ಮಂದಿ ಗುಣಮುಖರಾಗಿದ್ದು, 1154 ಪ್ರಕರಣಗಳು ಸಕ್ರಿಯವಾಗಿದೆ. ಇದುವರೆಗೆ 61 ಜನರು ಮೃತಪಟ್ಟಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss