Tuesday, June 28, 2022

Latest Posts

ಚಿಕ್ಕಮಗಳೂರು ಜಿಲ್ಲೆಯಲ್ಲಿ 72 ಜನರಿಗೆ ಕೊರೋನಾ ಸೋಂಕು ದೃಢ, 267 ಜನರು ಗುಣಮುಖ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಬುಧವಾರ ಒಟ್ಟು 72 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, 267 ಜನರು ಗುಣಮುಖರಾಗಿ, 2 ಮಂದಿ ಮೃತಪಟ್ಟಿದ್ದಾರೆ.
ಚಿಕ್ಕಮಗಳೂರು ತಾಲ್ಲೂಕಿನಲ್ಲಿ 25, ಕಡೂರು ತಾಲ್ಲೂಕಿನಲ್ಲಿ 24, ಮತ್ತು ತರೀಕೆರೆ ತಾಲ್ಲೂಕಿನಲ್ಲಿ 6, ಮೂಡಿಗೆರೆ ತಾಲ್ಲೂಕಿನಲ್ಲಿ 6, ಶೃಂಗೇರಿ ತಾಲ್ಲೂಕಿನಲ್ಲಿ 1, ಕೊಪ್ಪ ತಾಲ್ಲೂಕಿನಲ್ಲಿ 4 ಪಾಸಿಟೀವ್ ಪ್ರಕರಣಗಳು ಪತ್ತೆಯಾಗಿವೆ.
ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಒಟ್ಟು 5535 ಕ್ಕೇರಿದ್ದು, 1462 ಪ್ರಕರಣಗಳು ಸಕ್ರಿಯವಾಗಿದೆ. ಈ ವರೆಗೆ 3980 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೂ 93 ಜನರು ಮೃತಪಟ್ಟಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss