Saturday, January 23, 2021

Latest Posts

ಚಿಕ್ಕಮಗಳೂರು ಜಿಲ್ಲೆಯಲ್ಲಿ ಶನಿವಾರ ಒಟ್ಟು 35 ಜನರಿಗೆ ಕೊರೋನಾ ಸೋಂಕು ದೃಢ, 32 ಮಂದಿ ಗುಣಮುಖ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶನಿವಾರ ಒಟ್ಟು 35 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, 32 ಜನರು ಗುಣಮುಖರಾಗಿದ್ದಾರೆ.
ಚಿಕ್ಕಮಗಳೂರು ತಾಲ್ಲೂಕಿನಲ್ಲಿ 15 ಜನರಿಗೆ, ಕಡೂರು ತಾಲ್ಲೂಕಿನಲ್ಲಿ 8, ತರೀಕೆರೆ ತಾಲ್ಲೂಕಿನಲ್ಲಿ 8, ಕೊಪ್ಪ ತಾಲ್ಲೂಕಿನಲ್ಲಿ 3 ಪ್ರಕರಣ ವರದಿಯಾಗಿದೆ.
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 12359 ಕ್ಕೇರಿದ್ದು, 493 ಪ್ರಕರಣಗಳು ಸಕ್ರಿಯವಾಗಿದೆ. 11730 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೂ 136 ಜನರು ಮೃತಪಟ್ಟಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!