Tuesday, September 22, 2020
Tuesday, September 22, 2020

Latest Posts

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...

ಚಿಕ್ಕೋಡಿ| ಪ್ರವಾಹ ಪೀಡಿದ ಗ್ರಾಮಗಳಿಗೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಭೇಟಿ

sharing is caring...!

ಚಿಕ್ಕೋಡಿ : ಸೈಹಾದ್ರಿ ಘಟ್ಟ ಪ್ರದೇಶ ಹಾಗೂ ಮಹಾರಾಷ್ಟ್ರದಲ್ಲಿ ಮಳೆಯಿಂದಾಗಿ ಗಡಿಭಾಗ ರಾಜ್ಯಕ್ಕೆ ಹರಿದುಬರುತ್ತಿರುವ ನದಿಯ ನೀರು ಅಪಾಯ ಮಟ್ಟ ಮೀರಿದ್ದು ಪ್ರವಾಹ ಪೀಡಿದ ಗ್ರಾಮಗಳಿಗೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಶನಿವಾರ ಭೇಟಿ ನೀಡಿದರು.
ಚಿಕ್ಕೋಡಿ ತಾಲೂಕಿನ ಯಡೂರು, ಅಂಕಲಿ, ಮಾಂಜರಿ ಗ್ರಾಮಗಳಿಗೆ ಭೇಟಿನೀಡಿ, ಅಧಿಕಾರಿಗಳೊಂದಿಗೆ ಪರಿಸ್ಥಿತಿಯನ್ನು ಅವಲೋಕಿಸಿ ನಂತರ ಯಡೂರ ಗ್ತಾಮದಲ್ಲಿ ಅವರು, ಕೃಷ್ಣೆಗೆ ಈಗಾಗಲೇ ೧,೮೦ ಕ್ಯೂಸೇಕ್ ನೀರು ಹರಿದು ಬರುತ್ತಿದ್ದು,
ಆಲಮಟ್ಟಿ ಜಲಾಶಯದಿಂದ ಈಗಾಗಲೇ ೨.೨೦ ಕ್ಯೂಸೇಕ್ ನೀರು ಹೊರ ಬಿಡಲಾಗುತ್ತಿದೆ. ಹೀಗಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಕಡಿಮೆ ಯಾಗಿದ್ದು, ಪ್ರವಾಹ ಎದುರಿಸಲು ಸರ್ಕಾರ ಸಜ್ಜಾಗಿದೆ. ಕಳೆದ ಒಂದು ತಿಂಗಳು ಮುಂಚಿತವಾಗಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು, ಮಹಾರಾಷ್ಟ್ರ ಸರಕಾರದೊಂದಿಗೆ ರಾಜ್ಯಸರ್ಕಾರ ನೀರು ಹರಿಸುವ ವಿಚಾರಚಾಗಿ ನಿರಂತ ಸಂಪರ್ಕದಲ್ಲಿದೆ.ಇನ್ನು ಕೋಯ್ನಾ ಡ್ಯಾಂ ನಿಂದ ನೀರು ಹರಿಸಲಾಗುತ್ತಿಲ್ಲ. ಅಧಿಕಾರಿಗಳು ಸರಿಯಾಗಿ ಜನರಿಗೆ ಯಾಗದ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದರು.
ಈ ಬಾರಿ ಕೊರೋನಾ ಸಲುವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಎಲ್ಲಾ ಮೂಲ ಭೂತ ಸೌಕರ್ಯಯುತ ಕಾಳಜಿ ಕೇಂದ್ರಗಳ ಸಂಖ್ಯೆ ಹೆಚ್ಚು ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಕಳೆದ ಬಾರಿ ಜನರಿಗೆ ಪರಿಹಾರ ವಿತರಣೆಯಲ್ಲಿ ತೊಂದರೆ ಆಗಿರುವುದು ನಿಜ,ಅದನ್ನೂ ಸಹ ಇಗಾಗಲೆ ಸಚಿವರೊಂದಿಗೆ ಚರ್ಚಿಸಲಾಗುದ್ದು ಶೀಘ್ರವೇ ಪರಿಹಾರ ಕೊಡುವದಾಗಿ ಹೇಳಿದರು.
ಈ ಸಂದರ್ಭದಲ್ಲಿ ಶಾಸಕರಾದ ಹುಕ್ಕೇರಿ,ದುರ್ಯೋಧನ ಐಹೊಳೆ,ಜಿಲ್ಲಾಧಿಕಾರಿ ಎಂ ಜಿ ಹಿರೇಮಠ, ಉಪವಿಭಾಗಾಧಿಕಾರಿ ರವೀಂದ್ರಕರಲಿಂಗನವರ, ತಹಶಿಲ್ದಾರ ಸುಭಾಷ ಸಂಪಗಾವಿ ಸೇರಿ ಹಲವರು ಇದ್ದರು.

Latest Posts

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...

ಕಾಸರಗೋಡು ಜಿಲ್ಲೆಯಲ್ಲಿ ಅನ್ ಲಾಕ್-4 ಜಾರಿಗೆ: ಸಹಜ ಸ್ಥಿತಿಯತ್ತ ಜನಜೀವನ

ಕಾಸರಗೋಡು: ಜಿಲ್ಲೆಯಲ್ಲಿ ಕೊರೋನಾ ಹರಡುವಿಕೆಯ ಆತಂಕ ನೆಲೆಗೊಂಡಿರುವಂತೆಯೇ ಇನ್ನಷ್ಟು ಸಡಿಲಿಕೆ ಜಾರಿಗೆ ಬರುವುದರೊಂದಿಗೆ ಜನಜೀವನ ಸಹಜ ಸ್ಥಿತಿಗೆ ಮರಳತೊಡಗಿದೆ. ದೇಶದಲ್ಲಿ ಅನ್ ಲಾಕ್-4 ಸಡಿಲಿಕೆ ಸೋಮವಾರದಿಂದ ಜಾರಿಗೆ ಬಂದಿದೆ. ಅದರಂತೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ 100...

Don't Miss

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...
error: Content is protected !!