Friday, August 19, 2022

Latest Posts

ಚಿತ್ರದುರ್ಗ ನೂತನ ಜಿಲ್ಲಾಧಿಕಾರಿಯಾಗಿ ಕವಿತಾ ಎಸ್. ಮಣ್ಣೀಕೇರಿ ನೇಮಕ

ಚಿತ್ರದುರ್ಗ: ನೂತನ ಜಿಲ್ಲಾಧಿಕಾರಿಯಾಗಿ ಕವಿತಾ ಎಸ್. ಮಣ್ಣೀಕೇರಿ ಅವರನ್ನು ನೇಮಕ ಮಾಡಿ ಸರ್ಕಾರ ಅದೇಶ ಹೊರಡಿಸಿದೆ.
ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಆರ್. ವಿನೋತ್ ಪ್ರಿಯಾ ಅವರನ್ನು ಪ್ರಸ್ತುತ ಖಾಲಿ ಇರುವ ಕಿರು, ಸಣ್ಣ ಮತ್ತು ಮಧ್ಯಮ ಕೈಗಾರಿಕೆಯ ವಾಣಿಜ್ಯ ಮತ್ತು ಕೈಗಾರಿಕೆಯ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ. ವಿನೋತ್ ಪ್ರಿಯಾ ಅವರು ಮುಂದಿನ ಆದೇಶದವರೆಗೂ ಈ ಹುದ್ದೆಯಲ್ಲಿ ಮುಂದುವರಿಯುವಂತೆ ಸರ್ಕಾರ ಆದೇಶಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!