Latest Posts

ಮಾಜಿ ಸಚಿವ ಬಿ.ಸತ್ಯನಾರಾಯಣ ವಿಧಿವಶ

ತುಮಕೂರು: ಮಾಜಿ ಸಚಿವರಾದರು ಶಿರಾ ಶಾಸಕ ಬಿ.ಸತ್ಯನಾರಾಯಣ ಅವರು ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕಿಡ್ನಿಸಂಬಂಧಿತ ಆರೋಗ್ಯ ಸಮಸ್ಯೆ ಯಿಂದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ...

ಅಮಿತ್‍ ಶಾ -ಯಡಿಯೂರಪ್ಪ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಉರುಳುಸೇವೆ

ಮಂಡ್ಯ : ಕೊರೋನಾ ಸೋಂಕಿನಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಕೇಂದ್ರದ ಗೃಹ ಸಚಿವ ಅಮಿತ್‍ಶಾ ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ನಗರದ ಶ್ರೀ ವಿದ್ಯಾಗಣಪತಿ ದೇವಸ್ಥಾನದಲ್ಲಿ...

ಆತ್ಮಹತ್ಯೆಗೆ ಶರಣಾದ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಸಚಿವ ಗೋಪಾಲಯ್ಯ

ಹಾಸನ: ಇತ್ತೀಚೆಗೆ ಆತ್ಮಹತ್ಯೆಗೆ ಶರಣಾದ ಚನ್ನರಾಯಪಟ್ಟಣ ನಗರ ಠಾಣೆ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಅರಸೀಕೆರೆ ತಾಲ್ಲೂಕಿನ ಲಾಳನಕೆರೆಯಲ್ಲಿರುವ ಕಿರಣ್...

ಚೀನಾ ವಿರುದ್ಧ ಅಮೆರಿಕ ಕೆಂಡಾಮಂಡಲ: ಟ್ರಂಪ್ ಆಕ್ರೋಶ

sharing is caring...!

ವಾಷಿಂಗ್ಟನ್: ಇಡೀ ವಿಶ್ವವೇ ಕೊರೋನಾ ಸೋಂಕಿನಿಂದ ನರಳುತ್ತಿದ್ದು, ಈ ಕೊರೋನಾ ಸೋಂಕಿತರ ಬಗ್ಗೆ ಚೀನಾ ಮುಖ್ಯ ಪಾತ್ರವಹಿಸಿದ್ದು, ಇದಕ್ಕೆ ಚೀನಾ ತಕ್ಕ ಪಾಟ ಕಲಿಯಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚೀನಾ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚೀನಾ ಕೊರೋನಾ ವೈರಸ್ ಕುರಿತು ತಿಳಿದಿದ್ದರೂ ಅದನ್ನು ಸಮರ್ಪಕವಾಗಿ ನಿರ್ವಹಿಸಿಲ್ಲ, ಈಗ ಇಡೀ ವಿಶ್ವವೇ ನರಳುತ್ತಿದೆ. ಇದಕ್ಕೆ ಚೀನಾವೇ ಕಾರಣ ಎಂದಿದ್ದಾರೆ.  ವಿವಿಧ ಸಂಸ್ಥೆಗಳು ಕೊರೋನಾ ಬಂದಿರುವ ಮೂಲದ ಕುರಿತು ತನಿಖೆ ನಡೆಸುತ್ತಿದೆ. ತನಿಖೆಯ ಬಳಿಕ ನೋಡೋಣ. ಆದರೇ ಚೀನಾ ಇದಕ್ಕೆ ತಕ್ಕ ಪಾಠ ಕಲಿಯುತ್ತದೆ ಎಂದು ಗುಡುಗಿದ್ದಾರೆ.

Latest Posts

ಮಾಜಿ ಸಚಿವ ಬಿ.ಸತ್ಯನಾರಾಯಣ ವಿಧಿವಶ

ತುಮಕೂರು: ಮಾಜಿ ಸಚಿವರಾದರು ಶಿರಾ ಶಾಸಕ ಬಿ.ಸತ್ಯನಾರಾಯಣ ಅವರು ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕಿಡ್ನಿಸಂಬಂಧಿತ ಆರೋಗ್ಯ ಸಮಸ್ಯೆ ಯಿಂದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ...

ಅಮಿತ್‍ ಶಾ -ಯಡಿಯೂರಪ್ಪ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಉರುಳುಸೇವೆ

ಮಂಡ್ಯ : ಕೊರೋನಾ ಸೋಂಕಿನಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಕೇಂದ್ರದ ಗೃಹ ಸಚಿವ ಅಮಿತ್‍ಶಾ ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ನಗರದ ಶ್ರೀ ವಿದ್ಯಾಗಣಪತಿ ದೇವಸ್ಥಾನದಲ್ಲಿ...

ಆತ್ಮಹತ್ಯೆಗೆ ಶರಣಾದ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಸಚಿವ ಗೋಪಾಲಯ್ಯ

ಹಾಸನ: ಇತ್ತೀಚೆಗೆ ಆತ್ಮಹತ್ಯೆಗೆ ಶರಣಾದ ಚನ್ನರಾಯಪಟ್ಟಣ ನಗರ ಠಾಣೆ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಅರಸೀಕೆರೆ ತಾಲ್ಲೂಕಿನ ಲಾಳನಕೆರೆಯಲ್ಲಿರುವ ಕಿರಣ್...

ಯಾವುದೇ ಕ್ಷಣದಲ್ಲಿ ಕಬಿನಿ ಜಲಾಶಯ ಭರ್ತಿ: ಸುರಕ್ಷಿತ ಸ್ಥಳಕ್ಕೆ ತೆರಳಲು ನದಿ ಪಾತ್ರದ ಜನರಿಗೆ ಸೂಚನೆ

ಮೈಸೂರು : ಮೈಸೂರು ಜಿಲ್ಲೆಯ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಯಾವುದೇ ಕ್ಷಣದಲ್ಲಿ ಭರ್ತಿಯಾಗಲಿದ್ದು, ನದಿಗೆ ಅಪಾರ ಪ್ರಮಾಣದಲ್ಲಿ ನೀರು ಬಿಡುವ ಕಾರಣ ನದಿ ಪಾತ್ರದಲ್ಲಿರುವ ಜನರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ...

Don't Miss

ಮಾಜಿ ಸಚಿವ ಬಿ.ಸತ್ಯನಾರಾಯಣ ವಿಧಿವಶ

ತುಮಕೂರು: ಮಾಜಿ ಸಚಿವರಾದರು ಶಿರಾ ಶಾಸಕ ಬಿ.ಸತ್ಯನಾರಾಯಣ ಅವರು ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕಿಡ್ನಿಸಂಬಂಧಿತ ಆರೋಗ್ಯ ಸಮಸ್ಯೆ ಯಿಂದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ...

ಅಮಿತ್‍ ಶಾ -ಯಡಿಯೂರಪ್ಪ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಉರುಳುಸೇವೆ

ಮಂಡ್ಯ : ಕೊರೋನಾ ಸೋಂಕಿನಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಕೇಂದ್ರದ ಗೃಹ ಸಚಿವ ಅಮಿತ್‍ಶಾ ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ನಗರದ ಶ್ರೀ ವಿದ್ಯಾಗಣಪತಿ ದೇವಸ್ಥಾನದಲ್ಲಿ...

ಆತ್ಮಹತ್ಯೆಗೆ ಶರಣಾದ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಸಚಿವ ಗೋಪಾಲಯ್ಯ

ಹಾಸನ: ಇತ್ತೀಚೆಗೆ ಆತ್ಮಹತ್ಯೆಗೆ ಶರಣಾದ ಚನ್ನರಾಯಪಟ್ಟಣ ನಗರ ಠಾಣೆ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಅರಸೀಕೆರೆ ತಾಲ್ಲೂಕಿನ ಲಾಳನಕೆರೆಯಲ್ಲಿರುವ ಕಿರಣ್...
error: Content is protected !!