Saturday, July 2, 2022

Latest Posts

ಜನತೆಗೆ ಗುಡ್ ನ್ಯೂಸ್| ದೇಶದಲ್ಲಿ ಕೊರೋನಾ ಗುಣಮುಖರ ಸಂಖ್ಯೆ ಏರಿಕೆ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಭಾರತದಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದ್ದು, ನಿನ್ನೇ ಒಂದೇ ದಿನ 43,851 ಮಂದಿ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ವರದಿ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ 30,548 ಮಂದಿ ಕೊರೋನಾ ಸೋಂಕಿತರು ವರದಿಯಾಗಿದ್ದು, ಇದೀಗ ದೇಶದಲ್ಲಿ 88,45,127 ಮಂದಿ ಸೋಂಕಿತರು ದಾಖಲಾಗಿದ್ದರು. ಅವರಲ್ಲಿ 4,65,478 ಸಕ್ರಿಯ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದೇಶದಲ್ಲಿ ಶೇ. 93.26 ರಷ್ಟು ಸೋಂಕಿತು ಗುಣಮುಖರಾಗಿದ್ದು, ಶೇ.1.47ರಷ್ಟು ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss