Thursday, August 11, 2022

Latest Posts

ಜನತೆಗೆ ಧರ್ಮಸ್ಥಳದ ಇನ್ನೊಂದು ಕೊಡುಗೆ: SDM ನೂತನ ಆಸ್ಪತ್ರೆ ಲೋಕಾರ್ಪಣೆ

ಹೊಸದಿಗಂತ ವರದಿ ಉಜಿರೆ: 

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜ್ ಆಫ್ ನ್ಯಾಚುರೋಪತಿ & ಯೋಗಿಕ್ ಸೈನ್ಸಸ್ & ಹಾಸ್ಪಿಟಲ್ ಉಜಿರೆ ಇದರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಶ್ರೇಷ್ಠತಾ ಸಂಶೋಧನಾ ಕೇಂದ್ರದ ನೂತನ ಕಟ್ಟಡವನ್ನು ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಉದ್ಘಾಟಿಸಿದರು.
ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ಶ್ರೀ ನಳಿನ್ ಕುಮಾರ್ ಕಟೀಲು ಇವರು ಭಾಗವಹಿಸಿದರು.
ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಶ್ರೀ ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು.
ಶಾಸಕರಾದ ಹರೀಶ್ ಪೂಂಜಾ, ವಿಧಾನಪರಿಷತ್ ಸದಸ್ಯರಾದ ಶ್ರೀ ಪ್ರತಾಪ್ ಸಿಂಹ ನಾಯಕ್ ಹಾಗೂ ಇತರ ಪ್ರಮುಖರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss