Friday, September 25, 2020
Friday, September 25, 2020

Latest Posts

ಅವಿಶ್ವಾಸ ನಿರ್ಣಯದ ಬಗ್ಗೆ ನನ್ನ ಜತೆ ಚರ್ಚೆ ಆಗಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್ ತಂದಿರುವ ಅವಿಶ್ವಾಸ ನಿರ್ಣಯದ ಬಗ್ಗೆ ನಮ್ಮ ಜೊತೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಈ ಸಮಯ ಕಷ್ಟದ್ದಾಗಿದೆ, ಕೊರೋನಾ ನೆರೆಯಿಂದ ಎಲ್ಲರೂ ನಲುಗಿದ್ದೇವೆ. ಈ...

ಭಾರತ -ಚೀನಾ ಗಡಿ ವಿವಾದ ಬಗೆಹರಿಸಲು ಸಿದ್ಧ: ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಭಾರತ ಮತ್ತು ಚೀನಾ ಗಡಿ ವಿವಾದವನ್ನು ಬಗೆಹರಿಸಲು ಅಮೆರಿಕಾ ಸಹಾಯ ಮಾಡುತ್ತದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ. ಶ್ವೇತ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡೊನಾಲ್ಡ್ ಟ್ರಂಪ್ ಚೀನಾ ಮತ್ತು ಭಾರತ...

ಬೇಗ ಗುಣಮುಖರಾಗಿ ಎಸ್‌ಪಿಬಿ ಸರ್: ಇಂತಿ ನಿಮ್ಮ ದಿಲ್ ದಿವಾನಾ ಹೀರೋ ಪ್ರೇಮ್

ನವದೆಹಲಿ: ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಬೇಗ ಗುಣಮುಖರಾಗುವಂತೆ ಹಾರೈಸುತ್ತಿದ್ದಾರೆ. ಇದೀಗ ಬಾಲಿವುಡ್ ನಟ ಸಲ್ಮಾನ್ ಖಾನ್ ಕೂಡ ಎಸ್‌ಪಿಬಿ ಬೇಗ ಗುಣಮುಖರಾಗುವಂತೆ ಪ್ರಾರ್ಥಿಸಿದ್ದಾರೆ. ಈ...

ಜನರಿಗೆ ಯಾರನ್ನು ನಂಬಬೇಕು ಎನ್ನುವುದು ಗೊತ್ತಿದೆ: ಎಚ್.ಡಿ. ಕುಮಾರಸ್ವಾಮಿ

sharing is caring...!

ಬೆಂಗಳೂರು: ಕುಮಾರಸ್ವಾಮಿ ಅವರು ಪರೋಕ್ಷವಾಗಿ ಬಿಜೆಪಿಗೆ ಬೆಂಬಲ ನೀಡಿದ್ದಾರೆ ಎಂದು ಸಿ.ಪಿ. ಯೋಗೇಶ್ವರ್ ಹೇಳಿದ್ದು,ಇದಕ್ಕೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ತನ್ನ ಬೇಳೆ ಬೇಯಿಸುಕೊಳ್ಳಲು ಯೋಗೀಶ್ವರ್ ಹೀಗೆ ಮಾತನಾಡುತ್ತಿದ್ದಾರೆ. ಜನಕ್ಕೆ ಯಾರನ್ನು ನಂಬಬೇಕು ಎಂಬುವುದು ಗೊತ್ತಿದೆ ಎಂದಿದ್ದಾರೆ.
ಕೊರೋನಾ ಸಂದರ್ಭದಲ್ಲಿ, ನೆರೆ ಪರಿಸ್ಥಿತಿಯಲ್ಲಿ ಪಕ್ಷ, ರಾಜಕೀಯಕ್ಕಿಂತ ಜನತೆ ಹಿತ ಮುಖ್ಯವಾಗಿತ್ತು. ಆ ಮನುಷ್ಯತ್ವದ ಕಾರಣಕ್ಕೆ ನಮ್ಮ ಬೆಂಬಲ ಇದೆ ಎಂದೆ. ಅದನ್ನು ಹೇಗೆ ಬೇಕೋ ಹಾಗೆ ಅರ್ಥೈಸಿಕೊಂಡು ತಿರುಚಿ ಮಾತನಾಡುತ್ತಾರೆ ಎಂದರು.

Latest Posts

ಅವಿಶ್ವಾಸ ನಿರ್ಣಯದ ಬಗ್ಗೆ ನನ್ನ ಜತೆ ಚರ್ಚೆ ಆಗಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್ ತಂದಿರುವ ಅವಿಶ್ವಾಸ ನಿರ್ಣಯದ ಬಗ್ಗೆ ನಮ್ಮ ಜೊತೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಈ ಸಮಯ ಕಷ್ಟದ್ದಾಗಿದೆ, ಕೊರೋನಾ ನೆರೆಯಿಂದ ಎಲ್ಲರೂ ನಲುಗಿದ್ದೇವೆ. ಈ...

ಭಾರತ -ಚೀನಾ ಗಡಿ ವಿವಾದ ಬಗೆಹರಿಸಲು ಸಿದ್ಧ: ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಭಾರತ ಮತ್ತು ಚೀನಾ ಗಡಿ ವಿವಾದವನ್ನು ಬಗೆಹರಿಸಲು ಅಮೆರಿಕಾ ಸಹಾಯ ಮಾಡುತ್ತದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ. ಶ್ವೇತ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡೊನಾಲ್ಡ್ ಟ್ರಂಪ್ ಚೀನಾ ಮತ್ತು ಭಾರತ...

ಬೇಗ ಗುಣಮುಖರಾಗಿ ಎಸ್‌ಪಿಬಿ ಸರ್: ಇಂತಿ ನಿಮ್ಮ ದಿಲ್ ದಿವಾನಾ ಹೀರೋ ಪ್ರೇಮ್

ನವದೆಹಲಿ: ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಬೇಗ ಗುಣಮುಖರಾಗುವಂತೆ ಹಾರೈಸುತ್ತಿದ್ದಾರೆ. ಇದೀಗ ಬಾಲಿವುಡ್ ನಟ ಸಲ್ಮಾನ್ ಖಾನ್ ಕೂಡ ಎಸ್‌ಪಿಬಿ ಬೇಗ ಗುಣಮುಖರಾಗುವಂತೆ ಪ್ರಾರ್ಥಿಸಿದ್ದಾರೆ. ಈ...

ಕೊರೋನಾ ಪರೀಕ್ಷೆಯಲ್ಲಿ ದಾಖಲೆ: ದೇಶದಲ್ಲಿ ಒಂದೇ ದಿನ 13 ಲಕ್ಷ ಜನರಿಗೆ ಕೊರೋನಾ ಟೆಸ್ಟ್

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಹೆಚ್ಚುತ್ತಿದ್ದಂತೆಯೇ ಭಾರತದಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆ ಮಾಡುವ ತಪಾಸಣೆ ಸಾಮರ್ಥ್ಯವೂ ಹೆಚ್ಚಿದೆ. ದೇಶದಲ್ಲಿ ದಾಖಲೆಯ ೧೩ ಲಕ್ಷ ಜನರಿಗೆ ಕೊರೋನಾ ಪರೀಕ್ಷೆಯನ್ನು ಮಾಡಲಾಗಿದೆ. ಒಂದೇ ದಿನ ದೇಶದಲ್ಲಿ...

Don't Miss

ಅವಿಶ್ವಾಸ ನಿರ್ಣಯದ ಬಗ್ಗೆ ನನ್ನ ಜತೆ ಚರ್ಚೆ ಆಗಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್ ತಂದಿರುವ ಅವಿಶ್ವಾಸ ನಿರ್ಣಯದ ಬಗ್ಗೆ ನಮ್ಮ ಜೊತೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಈ ಸಮಯ ಕಷ್ಟದ್ದಾಗಿದೆ, ಕೊರೋನಾ ನೆರೆಯಿಂದ ಎಲ್ಲರೂ ನಲುಗಿದ್ದೇವೆ. ಈ...

ಭಾರತ -ಚೀನಾ ಗಡಿ ವಿವಾದ ಬಗೆಹರಿಸಲು ಸಿದ್ಧ: ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಭಾರತ ಮತ್ತು ಚೀನಾ ಗಡಿ ವಿವಾದವನ್ನು ಬಗೆಹರಿಸಲು ಅಮೆರಿಕಾ ಸಹಾಯ ಮಾಡುತ್ತದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ. ಶ್ವೇತ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡೊನಾಲ್ಡ್ ಟ್ರಂಪ್ ಚೀನಾ ಮತ್ತು ಭಾರತ...

ಬೇಗ ಗುಣಮುಖರಾಗಿ ಎಸ್‌ಪಿಬಿ ಸರ್: ಇಂತಿ ನಿಮ್ಮ ದಿಲ್ ದಿವಾನಾ ಹೀರೋ ಪ್ರೇಮ್

ನವದೆಹಲಿ: ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಬೇಗ ಗುಣಮುಖರಾಗುವಂತೆ ಹಾರೈಸುತ್ತಿದ್ದಾರೆ. ಇದೀಗ ಬಾಲಿವುಡ್ ನಟ ಸಲ್ಮಾನ್ ಖಾನ್ ಕೂಡ ಎಸ್‌ಪಿಬಿ ಬೇಗ ಗುಣಮುಖರಾಗುವಂತೆ ಪ್ರಾರ್ಥಿಸಿದ್ದಾರೆ. ಈ...
error: Content is protected !!