Tuesday, November 24, 2020

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

 ಜನರ ಭಾವನೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸುವ ಶಕ್ತಿ ಮಾತೆ ಕರುಣಿಸಲಿ: ವಿ.ಸೋಮಣ್ಣ

ಮಡಿಕೇರಿ: 150 ವರ್ಷಗಳಿಗೂ ಅಧಿಕ ವರ್ಷಗಳ ಐತಿಹಾಸಿಕ ಹಿನ್ನೆಲೆ ಹೊಂದಿರುವ ಮಡಿಕೇರಿ ದಸರಾದ ಸಾಂಪ್ರದಾಯಿಕ ಪೂಜಾ ವಿಧಿಗಳನ್ನು ಇಂದಿಗೂ ಮುಂದುವರಿಸಿಕೊಂಡು ಹೋಗುತ್ತಿರುವುದು ಅತ್ಯಂತ ಮಹತ್ವದ್ದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅಭಿಪ್ರಾಯಪಟ್ಟರು.
ಮೊದಲ ಬಾರಿಗೆ ಮಡಿಕೇರಿಯ ಕರಗ ಪ್ರಾರಂಭೋತ್ಸವದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲನೇ ಬಾರಿಗೆ ಮಡಿಕೇರಿಯ ಕರಗ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಸಂತಸ ತಂದಿದೆ. ರಾಜರ ಕಾಲದಲ್ಲಿ ಆಚರಣೆಗೆ ಬಂದು 150 ವರ್ಷಕ್ಕೂ ಮೇಲ್ಪಟ್ಟ ಐತಿಹಾಸಿಕ ಹಿನ್ನೆಲೆ ಹೊಂದಿರುವ ಮಡಿಕೇರಿ ದಸರಾ ಆಚರಣೆಯನ್ನು ಈ ಬಾರಿ ಕೋವಿಡ್ ಹಿನ್ನೆಲೆ ಸರಳ ಮತ್ತು ಸಾಂಪ್ರದಾಯಿಕವಾಗಿ ಆಚರಿಸಲಾಗುತ್ತಿದೆ. ಮಹಾಮಾರಿ ಕೋವಿಡ್ ಸೋಂಕನ್ನು ಹೋಗಲಾಡಿಸಿ ದೇಶ ಮತ್ತು ರಾಜ್ಯದ ಸರಕಾರಗಳು ಜನರ ಭಾವನೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸುವ ಶಕ್ತಿಯನ್ನು ಆ ಮಾತೆ ಕರುಣಿಸಲಿ ಎಂದು ಆಶಿಸಿದರು.
ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರು, ಮಡಿಕೇರಿ ದಸರಾಗೆ ತನ್ನದೇ ಆದ ಐತಿಹಾಸಿಕ ಹಿನ್ನೆಲೆ ಇದೆ. ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ದಸರಾ ಆಚರಿಸಲಾಗುತ್ತಿದೆ. ಕೊರೋನಾ ಹೋಗಲಾಡಿಸಿ ನಾಡಿಗೆ ದೇವತೆಗಳು ಶ್ರೇಯೋಭಿವೃದ್ಧಿ ನೀಡಲಿ ಎಂದು ಪ್ರಾರ್ಥಿಸಿದರು.
ಶ್ರೀ ಕುಂದೂರುಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯದ ಕರಗವನ್ನು ಚಾಮಿ, ದಂಡಿನ ಮಾರಿಯಮ್ಮ ಕರಗವನ್ನು ಉಮೇಶ್, ಕೋಟೆ ಮಾರಿಯಮ್ಮ ದೇವಾಲಯದ ಕರಗನ್ನು ಉಮೇಶ್ ಸುಬ್ರಮಣಿ ಹಾಗೂ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದ ಕರಗವನ್ನು ನವೀನ್ ಪೂಜಾರಿ ಹೊತ್ತು ಸಾಗಿದರು.
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ.ಸಿ.ಇ.ಒ ಭನ್ವರ್ ಸಿಂಗ್ ಮೀನಾ, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಕ್ಷಮಾ ಮಿಶ್ರಾ, ಡಿಸಿಎಫ್ ಪ್ರಭಾಕರನ್, ಉಪವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡೂ, ಡಿವೈಎಸ್ಪಿ ದಿನೇಶ್ ಕುಮಾರ್, ದಸರಾ ಸಮಿತಿ ಕಾರ್ಯಧ್ಯಕ್ಷ ರಾಬಿನ್ ದೇವಯ್ಯ, ಪೌರಾಯುಕ್ತ ರಾಮ್‍ದಾಸ್, ನಾನಾ ಸಮಿತಿಯ ಅಧ್ಯಕ್ಷರು, ಸದಸ್ಯರು ಇತರರು ಇದ್ದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ನಾಳೆ ರೆಬಲ್‍ಸ್ಟಾರ್ ಅಂಬರೀಶ್ ಕಂಚಿನ ಪ್ರತಿಮೆ ಅನಾವರಣ

ಹೊಸ ದಿಗಂತ ವರದಿ, ಮಂಡ್ಯ: ರೆಬಲ್‍ಸ್ಟಾರ್ ಅಂಬರೀಶ್ ಅವರ ಅಭಿಮಾನಿಗಳು ಮದ್ದೂರು ತಾಲೂಕು ಹೊಟ್ಟೇಗೌಡನದೊಡ್ಡಿ ಗ್ರಾಮದಲ್ಲಿ ಅಂಬರೀಶ್ ಗುಡಿ ನಿರ್ಮಿಸಿ, ಕಂಚಿನ ಪ್ರತಿಮೆ ಪ್ರತಿಷ್ಠಾಪಿಸಿದ್ದಾರೆ. ಸಂಸದೆ ಸುಮಲತಾ ಅಂಬರೀಶ್ ಅವರು ನಾಳೆ ಪ್ರತಿಮೆ ಅನಾವರಣ...

Don't Miss

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...
error: Content is protected !!