Thursday, August 18, 2022

Latest Posts

ಜನವರಿ 17 ರಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮ ಆರಂಭ

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಜ. 17ರಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮ ಆರಂಭವಾಗುತ್ತಿದ್ದು, ಮಕ್ಕಳಿಗೆ ಪೋಲಿಯೋ ಲಸಿಕೆ ತಪ್ಪದೆ ಹಾಕಿಸಿ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ಈ ಬಗ್ಗೆ ಸಚಿವ ಸುಧಾಕರ್ ಮಾತನಾಡಿ, ಇದೇ ಜನವರಿ 17 ರಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮ ಆರಂಭವಾಗಲಿದ್ದು, 65 ಲಕ್ಷ ಮಕ್ಕಳಿಗೆ ಪೊಲೀಯೋ ಲಸಿಕೆ ನೀಡಲಾಗುತ್ತದೆ. ಐದು ವರ್ಷದ ಒಳಗಿನ ಎಲ್ಲ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಿ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!