Thursday, February 25, 2021

Latest Posts

‘ಜನಸೇವಕ ಸಮಾವೇಶ ಸಮಾರೋಪ’ಕ್ಕೆ ಕ್ಷಣಗಣನೆ: ಬಿಸಿಲು ಲೆಕ್ಕಿಸದೆ ಆಗಮಿಸುತ್ತಿರುವ ಕಾರ್ಯಕರ್ತರು

ಹೊಸದಿಗಂತ ವರದಿ,ಬೆಳಗಾವಿ:

ನಗರದಲ್ಲಿ ಬಿಜೆಪಿ ಆಯೋಜಿಸಿರುವ ‘ಜನಸೇವಕ ಸಮಾವೇಶ ಸಮಾರೋಪ’ಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ. ಸಮಾವೇಶ ನಡೆಯುವ ಜಿಲ್ಲಾ ಕ್ರೀಡಾಂಗಣದತ್ತ ಜನರು ಬಿಸಿಲು ಲೆಕ್ಕಿಸದೆ ತಂಡೋಪ ತಂಡವಾಗಿ ಜನ ಆಗಮಿಸುತ್ತಿದ್ದಾರೆ.

ವೃದ್ಧರು, ಮಹಿಳೆಯರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಸಮಾರಂಭದತ್ತ ಆಗಮಿಸುತ್ತಿದ್ದಾರೆ. ಹೊರಾಂಗಣದಲ್ಲಿ ಎಲ್ ಇಡಿ ಪರದೆ ಅಳವಡಿಸುವ ಮೂಲಕ ಜನರು ಕಾರ್ಯಕ್ರಮ ವೀಕ್ಷಿಸಲು ವ್ಯವಸ್ಥೆ ಕಲ್ಪಿಸಲಾಗಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!