spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, January 28, 2022

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಜಮ್ಮು ಕಾಶ್ಮೀರದಲ್ಲಿ 2 ಉಗ್ರರ ಎನ್ ಕೌಂಟರ್ ಮಾಡಿದ ಭದ್ರತಾ ಪಡೆ

- Advertisement -Nitte

ಜಮ್ಮು ಕಾಶ್ಮೀರ: ಕುಲ್ಗಾಮ್ ಜಿಲ್ಲೆಯ ಮನ್ಸ್ಗಾಮ್ ಪ್ರದೇಶದಲ್ಲಿ ಭಾರತೀಯ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಎನ್ ಕೌಂಟರ್ ನಡೆದಿದೆ.

ಸೋಮವಾರ ಮುಂಜಾನೆ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಉಗ್ರರರನ್ನು ಭದ್ರತಾ ಪಡೆ ಹಡೆದುರುಳಿಸಿದೆ ಎಂದು ಕಾಶ್ಮೀರದ ಪೊಲೀಸ್ ಅಧಿಕಾರಿ ವಿಜಯ್ ಕುಮಾರ್ ತಿಳಿಸಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img

Don't Miss