Monday, September 28, 2020
Monday, September 28, 2020

Latest Posts

ಇಂಡಿಯಾ ಗೇಟ್ ನಲ್ಲಿ ಪ್ರತಿಭಟನೆ| ಐದು ಮಂದಿ ಪ್ರತಿಭಟನಾಕಾರರ ಬಂಧನ

ಹೊಸದಿಲ್ಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೃಷಿ ಮಸೂದೆ ವಿರೋಧಿಸಿ ಟ್ರ್ಯಾಕ್ಟರ್ ಸುಟ್ಟು ಹಾಕಿದೆ ಐವರನ್ನು ಪೊಲೀಸರು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು. ಇಂದು ದೆಹಲಿಯ ಇಂಡಿಯಾ ಗೇಟ್ ಸಮೀಪ ನಡೆದ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ...

ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ಸೇರಿ ವಿವಿಧ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರ್ನಾಟಕ ಬಂದ್ ನಡೆಯುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಟಿ ಕರೆದಿದ್ದಾರೆ. ರಾಜ್ಯಾದ್ಯಂತ ರೈತರ ಪ್ರತಿಭಟನೆ ನಡೆಯುತ್ತಿದ್ದು,...

ಕೃಷಿ ಮಸೂದೆ ವಿರೋಧಿಸಿ ಇಂಡಿಯಾ ಗೇಟ್ ನಲ್ಲಿ ಟ್ರ್ಯಾಕ್ಟರ್‌ಗೆ ಬೆಂಕಿ ಹಚ್ಚಿದ ಯುವ ಕಾಂಗ್ರೆಸ್ ಕಾರ್ಯಕರ್ತರು

ಹೊಸದಿಲ್ಲಿ: ದೆಹಲಿಯ ಇಂಡಿಯಾ ಗೇಟ್ ಹತ್ತಿರ ಕೃಷಿ ಮಸೂದೆ ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಟ್ರಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಬೆಂಕಿ ನಂದಿಸಲು ಪೊಲೀಸರ ತಂಡ...

ಜಮ್ಮು ಕಾಶ್ಮೀರದ L-G ಸ್ಥಾನಕ್ಕೆ ರಾಜಿನಾಮೆ| ಸಿಎಜಿಯಾಗಿ ಜಿಸಿ ಮರ್ಮು ಪ್ರಮಾಣ ವಚನ ಸ್ವೀಕಾರ

ಹೊಸದಿಲ್ಲಿ: ಜಿಸಿ ಮುರ್ಮು ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ಆಗಿ ಅಧಿಕಾರ ವಹಿಸಿಕೊಂಡರು ಮತ್ತು ಸಿಎಜಿ ಕಚೇರಿಯಲ್ಲಿ ಮಹಾತ್ಮ ಗಾಂಧಿ ಮತ್ತು ಬಿಆರ್ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸಿದರು.

ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮುರ್ಮು ಅವರಿಗೆ ಪ್ರಮಾಣ ವಚನ ನೀಡಿದರು.

ಹೊಸದಾಗಿ ನೇಮಕಗೊಂಡ ಸಿಎಜಿ ಈ ವಾರದ ಆರಂಭದಲ್ಲಿ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ರಾಜಿನಾಮೆ ಸಲ್ಲಿಸಿದ್ದರು. ಅವರ ಸ್ಥಾನದಲ್ಲಿ ಬಿಜೆಪಿ ನಾಯಕ ಮತ್ತು ಮಾಜಿ ಎಂಒಎಸ್ ಮನೋಜ್ ಸಿನ್ಹಾ ಅವರನ್ನು ಆಯ್ಕೆ ಮಾಡಲಾಯಿತು.

1985 ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದ ಮುರ್ಮು ಬುಧವಾರ ತಮ್ಮ ರಾಜೀನಾಮೆ ಸಲ್ಲಿಸಿದ್ದರು. ಸಂವಿಧಾನದ 370 ನೇ ವಿಧಿಯನ್ನು ರದ್ದುಪಡಿಸಿದ ಮೊದಲ ವಾರ್ಷಿಕೋತ್ಸವದ ದಿನದಂದು ರಜಿನಾಮೆ ನೀಡಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಇಂಡಿಯಾ ಗೇಟ್ ನಲ್ಲಿ ಪ್ರತಿಭಟನೆ| ಐದು ಮಂದಿ ಪ್ರತಿಭಟನಾಕಾರರ ಬಂಧನ

ಹೊಸದಿಲ್ಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೃಷಿ ಮಸೂದೆ ವಿರೋಧಿಸಿ ಟ್ರ್ಯಾಕ್ಟರ್ ಸುಟ್ಟು ಹಾಕಿದೆ ಐವರನ್ನು ಪೊಲೀಸರು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು. ಇಂದು ದೆಹಲಿಯ ಇಂಡಿಯಾ ಗೇಟ್ ಸಮೀಪ ನಡೆದ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ...

ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ಸೇರಿ ವಿವಿಧ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರ್ನಾಟಕ ಬಂದ್ ನಡೆಯುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಟಿ ಕರೆದಿದ್ದಾರೆ. ರಾಜ್ಯಾದ್ಯಂತ ರೈತರ ಪ್ರತಿಭಟನೆ ನಡೆಯುತ್ತಿದ್ದು,...

ಕೃಷಿ ಮಸೂದೆ ವಿರೋಧಿಸಿ ಇಂಡಿಯಾ ಗೇಟ್ ನಲ್ಲಿ ಟ್ರ್ಯಾಕ್ಟರ್‌ಗೆ ಬೆಂಕಿ ಹಚ್ಚಿದ ಯುವ ಕಾಂಗ್ರೆಸ್ ಕಾರ್ಯಕರ್ತರು

ಹೊಸದಿಲ್ಲಿ: ದೆಹಲಿಯ ಇಂಡಿಯಾ ಗೇಟ್ ಹತ್ತಿರ ಕೃಷಿ ಮಸೂದೆ ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಟ್ರಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಬೆಂಕಿ ನಂದಿಸಲು ಪೊಲೀಸರ ತಂಡ...

ಕರ್ನಾಟಕ ಬಂದ್ ಗೆ ರಾಮನಗರ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ

ರಾಮನಗರ: ರಾಮನಗರ ಜಿಲ್ಲೆಯಲ್ಲಿ ಇಂದು ನಡೆದ ಬಂದ್ ಗೆ ಜನರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು ಬೆಳಿಗ್ಗೆ 10 ಗಂಟೆಗೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಎ. ಪಿ. ಎಂ ಸಿ ಆವರಣದಲ್ಲಿ ಸೇರಿ...

Don't Miss

ಇಂಡಿಯಾ ಗೇಟ್ ನಲ್ಲಿ ಪ್ರತಿಭಟನೆ| ಐದು ಮಂದಿ ಪ್ರತಿಭಟನಾಕಾರರ ಬಂಧನ

ಹೊಸದಿಲ್ಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೃಷಿ ಮಸೂದೆ ವಿರೋಧಿಸಿ ಟ್ರ್ಯಾಕ್ಟರ್ ಸುಟ್ಟು ಹಾಕಿದೆ ಐವರನ್ನು ಪೊಲೀಸರು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು. ಇಂದು ದೆಹಲಿಯ ಇಂಡಿಯಾ ಗೇಟ್ ಸಮೀಪ ನಡೆದ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ...

ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ಸೇರಿ ವಿವಿಧ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರ್ನಾಟಕ ಬಂದ್ ನಡೆಯುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಟಿ ಕರೆದಿದ್ದಾರೆ. ರಾಜ್ಯಾದ್ಯಂತ ರೈತರ ಪ್ರತಿಭಟನೆ ನಡೆಯುತ್ತಿದ್ದು,...

ಕೃಷಿ ಮಸೂದೆ ವಿರೋಧಿಸಿ ಇಂಡಿಯಾ ಗೇಟ್ ನಲ್ಲಿ ಟ್ರ್ಯಾಕ್ಟರ್‌ಗೆ ಬೆಂಕಿ ಹಚ್ಚಿದ ಯುವ ಕಾಂಗ್ರೆಸ್ ಕಾರ್ಯಕರ್ತರು

ಹೊಸದಿಲ್ಲಿ: ದೆಹಲಿಯ ಇಂಡಿಯಾ ಗೇಟ್ ಹತ್ತಿರ ಕೃಷಿ ಮಸೂದೆ ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಟ್ರಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಬೆಂಕಿ ನಂದಿಸಲು ಪೊಲೀಸರ ತಂಡ...
error: Content is protected !!