spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಜಮ್ಮು ಕಾಶ್ಮೀರ| ಇಬ್ಬರು ಉಗ್ರರು ಎನ್ಕೌಂಟರ್ ನಲ್ಲಿ ಬಲಿ

- Advertisement -Nitte

ಜಮ್ಮು ಕಾಶ್ಮೀರ: ಶ್ರೀನಗರದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ಗುಂಡಿನ ಚಕಮಕಿಯಲ್ಲಿ ಎನ್ ಕೌಂಟರ್ ನಡೆದಿದ್ದು, ಇಬ್ಬರು ಉಗ್ರರನ್ನು ಸೇನೆ ಸದೆಬಡೆದಿದೆ ಎಂದು ವರದಿ ತಿಳಿಸಿದೆ.

ರನಭೀರ್ ಗಡ್ ಪ್ರದೇಶದಲ್ಲಿ ಎನ್ ಕೌಂಟರ್ ನಡೆಸಿದ್ದು, ಕಾರ್ಯಾಚರಣೆಯಲ್ಲಿ ಓರ್ವ ಯೋಧ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಗ್ರರ ಗುರುತು ಇನ್ನು ತಿಳಿದಿಲ್ಲ, ಆದರೆ ಸ್ಥಳದಲ್ಲಿ ಅಡಗಿರುವ ಮತ್ತಷ್ಟು ಉಗ್ರರಿಗೆ ಕಾರ್ಯಾಚರಣೆ ಮುಂದುವರೆದಿದೆ ಎಂದು ಸೇನಾ ಕಮಾಂಡರ್ ನರೇಶ್ ಮಿಶ್ರ ತಿಳಿಸಿದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss