Thursday, August 11, 2022

Latest Posts

ಜಮ್ಮು ಕಾಶ್ಮೀರ| ಕುಲ್ಗಾಮ್ ಮತ್ತು ಅನಂತ್ ನಾಗ್ ಜಿಲ್ಲೆಗಳಲ್ಲಿ ಉಗ್ರರ ಎನ್ ಕೌಂಟರ್

ಜಮ್ಮು ಕಾಶ್ಮೀರ: ಕುಲ್ಗಾಮ್ ಜಿಲ್ಲೆಯ ನಿಪೋರಾ ಪ್ರದೇಶದಲ್ಲಿ ಹಾಗೂ ಅನಂತ್ ನಾಗ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಹಾಗೂ ಉಗ್ರರ ನಡುವೆ ಮತ್ತೆ ಎನ್ ಕೌಂಟರ್ ನಡೆದಿದೆ.

ಶನಿವಾರ ಮುಂಜಾನೆ ಎರಡೂ ಪ್ರದೇಶಗಳಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಭಾರತೀಯ ಸೇನೆ ನಾಲ್ಕು ಉಗ್ರರನ್ನು ಎನ್ ಕೌಂಟರ್ ಮಾಡಿದ್ದಾರೆ.

ಅನಂತ್ ನಾಗ್ ನಲ್ಲಿ 2 ಉಗ್ರರು ಹಾಗೂ ಕುಲ್ಗಾಮ್ ಪ್ರದೇಶದಲ್ಲಿ 2 ಉಗ್ರರನ್ನು ಸೇನೆ ಮಟ್ಟಹಾಕಿದ್ದು, ಸೇನೆ ಮತಷ್ಟು ಉಗ್ರರ ಶೋಧ ಕಾರ್ಯ ಮುಂದುವರೆದಿದೆ ಎಂದು ಕಾಶ್ಮೀರದ ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss