spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, January 28, 2022

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಜಮ್ಮು ಕಾಶ್ಮೀರ| ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ದಾಳಿ

- Advertisement -Nitte

ಜಮ್ಮು ಕಾಶ್ಮೀರ: ಕುಲ್ಗಾಮ್ ಜಿಲ್ಲೆಯ ಮನ್ಸ್ಗಾಮ್ ಪ್ರದೇಶದಲ್ಲಿ ಭಾರತೀಯ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಎನ್ ಕೌಂಟರ್ ನಡೆದಿದೆ.

ಸೋಮವಾರ ಮುಂಜಾನೆ ಗುಂಡಿನ ದಾಳಿ ನಡೆದಿದ್ದು, 34 ರಾಷ್ಟ್ರೀಯ ರೈಫಲ್ ಗಳು ಮತ್ತು CRPF ಯೋಧರು, ಕುಲ್ಗಾಮ್ ಪೊಲೀಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಎನ್ ಕೌಂಟರ್ ಕುರಿತಾಗಿ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img

Don't Miss