Sunday, August 14, 2022

Latest Posts

ಜಮ್ಮು ಕಾಶ್ಮೀರ| ಶ್ರೀನಗರದಲ್ಲಿ ಗುಂಡಿನ ದಾಳಿ: ಇಂಟರ್ನೆಟ್ ಸೇವೆ ಸ್ಥಗಿತ

ಶ್ರೀನಗರ: ದೇಶದ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಎನ್ ಕೌಂಟರ್ ನಡೆದಿದ್ದು, ಇಲ್ಲಿನ ನವಕದಲ್ ಪ್ರದೇಶದಲ್ಲಿ ಮೊಬೈಲ್, ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

ಈ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಮಾಹಿತಿ ಪಡೆದ ಸೇನಾ ಪಡೆ ಕಾರ್ಯಾಚರಣೆ ಆರಂಭಿಸಿದ್ದು, ಇಬ್ಬರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಎನ್ ಕೌಂಟರ್ ಮಾಡಲು ಭದ್ರತಾ ಪಡೆ ಮುಂದಾಗಿದೆ. ಈ ವೇಳೆಯಲ್ಲಿ ಓರ್ವ ಎಸ್ ಓ ಜಿ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss