Tuesday, November 24, 2020

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ಜಿಲ್ಲಾಡಳಿತದ ಅನುಮತಿ ಇಲ್ಲದೇ ನಡೆಸಲು ಯತ್ನ: ಜೆಡಿಎಸ್‌ ಪರಿಷತ್ ಚುನಾವಣಾ ಪೂರ್ವಸಿದ್ದತಾ ಸಭೆ ರದ್ದು

ಕೋಲಾರ:  ಜಿಲ್ಲಾಡಳಿತದ ಅನುಮತಿ ಪಡೆಯದೇ ಜಾತ್ಯಾತೀತ ಜನತಾದಳ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಸಂಬಂಧ ಕರೆದಿದ್ದ ಪೂರ್ವಭಾವಿ ಸಭೆ ಅಧಿಕಾರಿಗಳು ದಾಳಿ ಮಾಡುತ್ತಿದ್ದಂತೆ ರದ್ದಾದ ಘಟನೆ ನಗರದಲ್ಲಿ ಶನಿವಾರ ನಡೆಯಿತು.
ತಾಲ್ಲೂಕು ಜೆಡಿಎಸ್ ಅಧ್ಯಕ್ಷರು ಚುನಾವಣಾ ಸಂಬಂಧ ಜಿಲ್ಲಾಧ್ಯಕ್ಷ ವೆಂಕಟಶಿವಾರೆಡ್ಡಿ, ಶಾಸಕರಾದ ಶ್ರೀನಿವಾಸಗೌಡ,ಗೋವಿಂದರಾಜು, ಅಭ್ಯರ್ಥಿ ಚೌಡರೆಡ್ಡಿ ನೇತೃತ್ವದಲ್ಲಿ ಈ ಸಭೆ ನಡೆಯುತ್ತದೆ ಎಂದು ತಿಳಿಸಲಾಗಿತ್ತು.
ಈ ಹಿನ್ನಲೆಯಲ್ಲಿ ಆರ್‌ಟಿಒ ಕಚೇರಿ ಸಮೀಪದ ಜೆಡಿಎಸ್ ನಿವೇಶನದಲ್ಲಿ ಬೃಹತ್ ಪೆಂಡಾಲ್ ಹಾಕಿ ವೇದಿಕೆ ಸಿದ್ದಪಡಿಸಲಾಗಿತ್ತು.
ಈ ಸಭೆಗೆ ಜೆಡಿಎಸ್‌ನ ಹಲವಾರು ಮುಖಂಡರು, ಕಾರ್ಯಕರ್ತರು ಆಗಮಿಸಿದ್ದರಾದರೂ, ಚುನಾವಣಾ ಪ್ಲೆಯಿಂಗ್ ಸ್ಕ್ವಾಡ್ ಅಧಿಕಾರಿಗಳು ಬಂದು ಸಭೆಗೆ ಅನುಮತಿ ಪಡೆದಿರುವಿರಾ ಎಂದು ಪ್ರಶ್ನಿಸಿದಾಗ ಮುಖಂಡರು ತಬ್ಬಿಬ್ಬಾದರು.
ಕೋವಿಡ್ ಮಾರ್ಗಸೂಚಿ ಪಾಲಿಸಿಲ್ಲ, ಸಭೆಗೆ ಅನುಮತಿ ಪಡೆದಿಲ್ಲ, ಸಭೆ ನಡೆಸಲು ಬಿಡೋದಿಲ್ಲ ಎಂದು ಅಧಿಕಾರಿಗಳು ತಿಳಿಸಿದಾಗ ಕೂಡಲೇ ಮಧ್ಯಾಹ್ನ ೩ ಗಂಟೆಗಾದರೂ ಅನುಮತಿ ಪಡೆದು ಸಭೆ ನಡೆಸುವ ಪ್ರಯತ್ನಕ್ಕೆ ಮುಖಂಡರು ಮುಂದಾದರು.
ಶಾಸಕರು,ಮುಖಂಡರು ಒತ್ತಡ ಹಾಕಿದರೂ ಅಧಿಕಾರಿಗಳು ಅನುಮತಿ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದರು. ಇದೇ ದಿನ ಅನುಮತಿಗೆ ಪತ್ರ ನೀಡಿ ಇಂದೇ ಅನುಮತಿ ನೀಡಲು ಸಾಧ್ಯವಿಲ್ಲ, ಬೇಕಿದ್ದರೆ ನಾಳೆಗೆ ಅನುಮತಿ ನೀಡಲಾಗುವುದು ಎಂದು ತಿಳಿಸಿದ್ದರಿಂದಾಗಿ ಕರೆದಿದ್ದ ಸಭೆ ಅನಿವಾರ್ಯವಾಗಿ ರದ್ದಾಯಿತು.
ಇದಾದ ನಂತರ ವಿಧಾನಪರಿಷತ್ ಸದಸ್ಯ ಗೋವಿಂದರಾಜು ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಟಿ ಕರೆದರೆ, ಶಾಸಕ ಕೆ.ಶ್ರೀನಿವಾಸಗೌಡರು ಕಾರಿಂದ ಇಳಿಯದೇ ಮನೆಗೆ ವಾಪಸ್ಸಾದರು. ಈ ನಡುವೆ ಜಿಲ್ಲಾಧ್ಯಕ್ಷರು ಹಾಗೂ ಅಭ್ಯರ್ಥಿಯ ಗೈರು ಎದ್ದು ಕಾಣುತ್ತಿತ್ತು.
ಜೆಡಿಎಸ್ ಮುಖಂಡರಾದ ಬಾಬು ಮೌನಿ, ಬಣಕನಹಳ್ಳಿ ನಟರಾಜ್, ತೂಪಾಲ್ಲಿ ನಾರಾಯಣಸ್ವಾಮಿ ಸೇರಿದಂತೆ ಹಲವಾರು ಮುಖಂಡರು ಹಾಜರಿದ್ದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ನಾಳೆ ರೆಬಲ್‍ಸ್ಟಾರ್ ಅಂಬರೀಶ್ ಕಂಚಿನ ಪ್ರತಿಮೆ ಅನಾವರಣ

ಹೊಸ ದಿಗಂತ ವರದಿ, ಮಂಡ್ಯ: ರೆಬಲ್‍ಸ್ಟಾರ್ ಅಂಬರೀಶ್ ಅವರ ಅಭಿಮಾನಿಗಳು ಮದ್ದೂರು ತಾಲೂಕು ಹೊಟ್ಟೇಗೌಡನದೊಡ್ಡಿ ಗ್ರಾಮದಲ್ಲಿ ಅಂಬರೀಶ್ ಗುಡಿ ನಿರ್ಮಿಸಿ, ಕಂಚಿನ ಪ್ರತಿಮೆ ಪ್ರತಿಷ್ಠಾಪಿಸಿದ್ದಾರೆ. ಸಂಸದೆ ಸುಮಲತಾ ಅಂಬರೀಶ್ ಅವರು ನಾಳೆ ಪ್ರತಿಮೆ ಅನಾವರಣ...

Don't Miss

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...
error: Content is protected !!