Wednesday, July 6, 2022

Latest Posts

ಜಿಲ್ಲಾಡಳಿತದ ಸೂಚನೆಯಂತೆ ಕಟೀಲಿನಿಂದ 2 ಸಾವಿರ ಮಂದಿಗೆ ಮೂರು ಹೊತ್ತು ಊಟದ ವ್ಯವಸ್ಥೆ

ಕಟೀಲು: ಜಿಲ್ಲೆಯಲ್ಲಿ ಕೊರೋನಾ ಸೋಂಕಿನಿಂದ ಸಾವಿರಾರು ಊಟವಿಲ್ಲದೆ ಇರುವ ಕಾರಣ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಬುಧವಾರದಿಂದ 2 ಸಾವಿರ ಮಂದಿಗೆ ಊಟದ ವ್ಯವಸ್ಥೆ ಮಾಡಲಾಗಿದೆ.

ದೇವಸ್ಥಾನ ಜಿಲ್ಲಾಡಳಿತದ ಸೂಚನೆಯಂತೆ ಮಂಗಳೂರಿನ ಅರ್ಹರಿಗೆ ಬುಧವಾರದಿಂದ ಬೆಳಿಗಿನ ಉಪಾಹಾರ ಹಾಗೂ ಮಧ್ಯಾಹ್ನ ಮತ್ತು ರಾತ್ರಿಯ ಊಟದ ವ್ಯವಸ್ಥೆಯನ್ನು ಮಾಡುತ್ತಿದೆ. ಮುಂದಿನ ಆದೇಶದವರೆಗೆ 2 ಸಾವಿರ ಮಂದಿಗೆ ಈ ವ್ಯವಸ್ಥೆ ಒದಗಿಸಲಾಗುವುದು ಎಂದು ದೇಗುಲದ ಪ್ರಕಟನೆ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss