Tuesday, November 24, 2020

Latest Posts

ಪೋಷಣ್ ಅಭಿಯಾನ್ ಯೋಜನೆ: ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ಫೋನ್ ವಿತರಣೆ

ಹೊಸ ದಿಗಂತ ವರದಿ, ಚಿತ್ರದುರ್ಗ: ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆ ಜನರಿಗೆ ತಲುಪಿಸಲು ಪೋಷಣ್ ಅಭಿಯಾನ ಉತ್ತಮ ಯೋಜನೆಯಾಗಿದ್ದು, ಮಹಿಳಾ ಮೇಲ್ವಿಚಾರಕರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸ್ಮಾರ್ಟ್‌ಫೋನ್ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ...

ಗರ್ಭಿಣಿಯರು ತಪ್ಪಿಯೂ ಈ ಆಹಾರಗಳನ್ನು ತಿನ್ನಬೇಡಿ!

ಗರ್ಭಿಣಿಯರು ಆರೋಗ್ಯಕರ ಆಹಾರವನ್ನು ತಿನ್ನುವುದರಿಂದ ತಮ್ಮ ಮತ್ತೊಂದು ಜೀವಕ್ಕೆ ಶಕ್ತಿ ನೀಡುತ್ತದೆ. ಗರ್ಭಿಣಿಯರು ತಿನ್ನುವ ಆಹಾರವನ್ನು ತುಂಬಾ ಎಚ್ಚರಿಕೆಯಿಂದ ಸೇವಿಸಬೇಕು. ಅಂತಹದರಲ್ಲಿ ಗರ್ಭಿಣಿಯರು ಸೇವಿಸಲೇಬಾರದಂತಹ ಕೆಲವೊಂದು ಆಹಾರಗಳಿರುತ್ತದೆ. ಗರ್ಭಿಣಿಯರು ಈ ಪದಾರ್ಥಗಳನ್ನು ತಿನ್ನುವುದರಿಂದ...

ಡಿ.21ರಿಂದ 2019-20ನೇ ಸಾಲಿನ ಅಂತಿಮ ವರ್ಷ- ಸೆಮಿಸ್ಟರ್‌ನ ಸ್ನಾತಕ, ಸ್ನಾತಕೋತ್ತರ ಪದವಿಗಳಿಗೆ ವಿಶೇಷ ಪರೀಕ್ಷೆ

ಹೊಸ ದಿಗಂತ ವರದಿ, ಮಂಗಳೂರು: ಸೆ.16ರಿಂದ ಅ.19ರವರೆಗೆ ನಡೆದ ಮಂಗಳೂರು ವಿವಿಯ 2019-20ನೇ ಸಾಲಿನ ಅಂತಿಮ ವರ್ಷ ಮತ್ತು ಸೆಮಿಸ್ಟರ್‌ನ ಸ್ನಾತಕ, ಸ್ನಾತಕೋತ್ತರ ಪದವಿ ಪರೀಕ್ಷೆಗಳಿಗೆ ಕೋವಿಡ್ ಹಿನ್ನೆಲೆಯಲ್ಲಿ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಡಿ.21ರಿಂದ...

ಜೀವಕಿತ್ತುಕೊಳ್ಳುವ ಆನ್‌ಲೈನ್ ಗೇಮ್‌ಗಳಿಗೆ ತಮಿಳುನಾಡಿನಲ್ಲಿ ಬಿತ್ತು ಬ್ಯಾನ್!

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಆನ್‌ಲೈನ್ ಗೇಮ್‌ಗಳ ವಿರುದ್ಧ ಗರಂ ಆಗಿರುವ ತಮಿಳುನಾಡು ಸರಕಾರ, ಎಲ್ಲಾ ಗೇಮ್‌ಗಳನ್ನು ನಿಷೇಧಿಸಿ ಸುಗ್ರೀವಾಜ್ಞೆ ಹೊರಡಿಸಿದೆ.
ಇದರಲ್ಲಿ ಬೆಟ್ಟಿಂಗ್ ದಂಧೆಗೆ ಸಿಲುಕಿ ಹಣ ಕಳೆದುಕೊಂಡು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರಕಾರ ಈ ನಿರ್ಧಾರಕ್ಕೆ ಬಂದಿದೆ.
ತಮಿಳುನಾಡು ಗವರ್ನರ್ ಬನ್ವರಿಲಾಲ್ ಪುರೋಹಿತ್ ಈ ಸುಗ್ರೀವಾಜ್ಞೆ ಹೊರಡಿಸಿದ್ದು, ಗೇಮಿಂಗ್ ಕಾಯ್ದೆ 1930, ಚೆನ್ನೈ ನಗರ ಪೊಲೀಸ್ ಕಾಯ್ದೆ- 1888, ಚೆನ್ನೈ ಜಿಲ್ಲಾ ಪೊಲೀಸ್ ಕಾಯ್ದೆ-1859ಗಳಿಗೆ ತಿದ್ದುಪಡಿ ಮಾಡಿ ಈ ಸುಗ್ರೀವಾಜ್ಞೆ ಹೊರಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಮೀರಿ ಆನ್‌ಲೈನ್ ಬೆಟ್ಟಿಂಗ್ ಗೇಮ್ ಆಡುವವರಿಗೆ 5,000 ರೂ. ದಂಡ , 6 ತಿಂಗಳು ಜೈಲು ಶಿಕ್ಷೆ ಹಾಗೂ ಅಂಗಡಿಗಳಲ್ಲಿ ಗೇಮ್ ಆಡಿಸುವವರಿಗೆ 10,000 ರೂ. ದಂಡ , 2 ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಸುಗ್ರೀವಾಜ್ಞೆಯಲ್ಲಿ ಎಚ್ಚರಿಸಲಾಗಿದೆ.

 

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ಪೋಷಣ್ ಅಭಿಯಾನ್ ಯೋಜನೆ: ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ಫೋನ್ ವಿತರಣೆ

ಹೊಸ ದಿಗಂತ ವರದಿ, ಚಿತ್ರದುರ್ಗ: ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆ ಜನರಿಗೆ ತಲುಪಿಸಲು ಪೋಷಣ್ ಅಭಿಯಾನ ಉತ್ತಮ ಯೋಜನೆಯಾಗಿದ್ದು, ಮಹಿಳಾ ಮೇಲ್ವಿಚಾರಕರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸ್ಮಾರ್ಟ್‌ಫೋನ್ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ...

ಗರ್ಭಿಣಿಯರು ತಪ್ಪಿಯೂ ಈ ಆಹಾರಗಳನ್ನು ತಿನ್ನಬೇಡಿ!

ಗರ್ಭಿಣಿಯರು ಆರೋಗ್ಯಕರ ಆಹಾರವನ್ನು ತಿನ್ನುವುದರಿಂದ ತಮ್ಮ ಮತ್ತೊಂದು ಜೀವಕ್ಕೆ ಶಕ್ತಿ ನೀಡುತ್ತದೆ. ಗರ್ಭಿಣಿಯರು ತಿನ್ನುವ ಆಹಾರವನ್ನು ತುಂಬಾ ಎಚ್ಚರಿಕೆಯಿಂದ ಸೇವಿಸಬೇಕು. ಅಂತಹದರಲ್ಲಿ ಗರ್ಭಿಣಿಯರು ಸೇವಿಸಲೇಬಾರದಂತಹ ಕೆಲವೊಂದು ಆಹಾರಗಳಿರುತ್ತದೆ. ಗರ್ಭಿಣಿಯರು ಈ ಪದಾರ್ಥಗಳನ್ನು ತಿನ್ನುವುದರಿಂದ...

ಡಿ.21ರಿಂದ 2019-20ನೇ ಸಾಲಿನ ಅಂತಿಮ ವರ್ಷ- ಸೆಮಿಸ್ಟರ್‌ನ ಸ್ನಾತಕ, ಸ್ನಾತಕೋತ್ತರ ಪದವಿಗಳಿಗೆ ವಿಶೇಷ ಪರೀಕ್ಷೆ

ಹೊಸ ದಿಗಂತ ವರದಿ, ಮಂಗಳೂರು: ಸೆ.16ರಿಂದ ಅ.19ರವರೆಗೆ ನಡೆದ ಮಂಗಳೂರು ವಿವಿಯ 2019-20ನೇ ಸಾಲಿನ ಅಂತಿಮ ವರ್ಷ ಮತ್ತು ಸೆಮಿಸ್ಟರ್‌ನ ಸ್ನಾತಕ, ಸ್ನಾತಕೋತ್ತರ ಪದವಿ ಪರೀಕ್ಷೆಗಳಿಗೆ ಕೋವಿಡ್ ಹಿನ್ನೆಲೆಯಲ್ಲಿ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಡಿ.21ರಿಂದ...

ಮತ್ತೊಮ್ಮೆ ಡಿಜಿಟಲ್ ಸ್ಟ್ರೈಕ್ ನಡೆಸಿದ ಕೇಂದ್ರ ಸರಕಾರ: 43 ಮೊಬೈಲ್‌ APP ಗಳು ಬ್ಯಾನ್

ಹೊಸದಿಗಂತ ಆನ್ ಲೈನ್ ಡೆಸ್ಕ್:  ಭಾರತ ಸರಕಾರವು ಮತ್ತೊಮ್ಮೆ ವಿವಿಧ ಮೊಬೈಲ್ ಆಪ್ ಗಳನ್ನು ಬ್ಯಾನ್ ಮಾಡಿದೆ. ಭಾರತೀಯ ಸಾರ್ವಭೌಮತ್ವ, ಸಮಗ್ರತೆ, ರಕ್ಷಣಾ, ಭದ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಯ ರಕ್ಷಣೆಗೆ ಧಕ್ಕೆ ತರುತ್ತಿರುವ ಆರೋಪದ...

Don't Miss

ಪೋಷಣ್ ಅಭಿಯಾನ್ ಯೋಜನೆ: ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ಫೋನ್ ವಿತರಣೆ

ಹೊಸ ದಿಗಂತ ವರದಿ, ಚಿತ್ರದುರ್ಗ: ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆ ಜನರಿಗೆ ತಲುಪಿಸಲು ಪೋಷಣ್ ಅಭಿಯಾನ ಉತ್ತಮ ಯೋಜನೆಯಾಗಿದ್ದು, ಮಹಿಳಾ ಮೇಲ್ವಿಚಾರಕರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸ್ಮಾರ್ಟ್‌ಫೋನ್ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ...

ಗರ್ಭಿಣಿಯರು ತಪ್ಪಿಯೂ ಈ ಆಹಾರಗಳನ್ನು ತಿನ್ನಬೇಡಿ!

ಗರ್ಭಿಣಿಯರು ಆರೋಗ್ಯಕರ ಆಹಾರವನ್ನು ತಿನ್ನುವುದರಿಂದ ತಮ್ಮ ಮತ್ತೊಂದು ಜೀವಕ್ಕೆ ಶಕ್ತಿ ನೀಡುತ್ತದೆ. ಗರ್ಭಿಣಿಯರು ತಿನ್ನುವ ಆಹಾರವನ್ನು ತುಂಬಾ ಎಚ್ಚರಿಕೆಯಿಂದ ಸೇವಿಸಬೇಕು. ಅಂತಹದರಲ್ಲಿ ಗರ್ಭಿಣಿಯರು ಸೇವಿಸಲೇಬಾರದಂತಹ ಕೆಲವೊಂದು ಆಹಾರಗಳಿರುತ್ತದೆ. ಗರ್ಭಿಣಿಯರು ಈ ಪದಾರ್ಥಗಳನ್ನು ತಿನ್ನುವುದರಿಂದ...

ಡಿ.21ರಿಂದ 2019-20ನೇ ಸಾಲಿನ ಅಂತಿಮ ವರ್ಷ- ಸೆಮಿಸ್ಟರ್‌ನ ಸ್ನಾತಕ, ಸ್ನಾತಕೋತ್ತರ ಪದವಿಗಳಿಗೆ ವಿಶೇಷ ಪರೀಕ್ಷೆ

ಹೊಸ ದಿಗಂತ ವರದಿ, ಮಂಗಳೂರು: ಸೆ.16ರಿಂದ ಅ.19ರವರೆಗೆ ನಡೆದ ಮಂಗಳೂರು ವಿವಿಯ 2019-20ನೇ ಸಾಲಿನ ಅಂತಿಮ ವರ್ಷ ಮತ್ತು ಸೆಮಿಸ್ಟರ್‌ನ ಸ್ನಾತಕ, ಸ್ನಾತಕೋತ್ತರ ಪದವಿ ಪರೀಕ್ಷೆಗಳಿಗೆ ಕೋವಿಡ್ ಹಿನ್ನೆಲೆಯಲ್ಲಿ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಡಿ.21ರಿಂದ...
error: Content is protected !!