spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಜುಲೈ ಮೊದಲ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ: ಸಚಿವ ಸುರೇಶ್ ಕುಮಾರ್

- Advertisement -Nitte

ಬೆಂಗಳೂರು: ಜುಲೈ ಮೊದಲ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
39 ವಿಷಯಗಳ ಪೈಕಿ, 26 ಸಬ್ಜೆಕ್ಟ್ ಮಾಲ್ಯಮಾಪನ ಮುಗಿದಿದೆ, 9 ವಿಷಯಗಳ ತಿದ್ದುಪಡಿ ಕೊನೆಯ ಹಂತದಲ್ಲಿದೆ, ಭೌತಶಾಸ್ತ್ರ, ರಸಾಯನಶಾಸ್ತ್ರ ಗಣಿತ, ಕಂಪ್ಯೂಟರ್ ಸೈನ್ಸ್, ಸಂಖ್ಯಾ ಶಾಸ್ತ್ರ, ಜೀವಶಾಸ್ತ್ರ ಮತ್ತು ಇಂಗ್ಲೀಷ್ ಪತ್ರಿಕೆಗಳ ಮೌಲ್ಯಮಾಪನ ಬಾಕಿ ಉಳಿದಿದೆ.
ಇಂಗ್ಲೀಷ್ ಭಾಷೆಯ ಮೌಲ್ಯಮಾಪನ 20 ಜಿಲ್ಲೆಗಳಲ್ಲಿ ನಡೆಸಲಾಗುವುದು ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss